
ನನ್ನ ನಿಷ್ಠೆ ಸೇನೆಯ ಮೇಲಿದೆ, ನಾನು ಹೆದರುವುದಿಲ್ಲ: ಅಸ್ಸಾಂ ಸಿಎಂ
ಗಾಂಧಿ ಕುಟುಂಬಕ್ಕೆ ನಿಷ್ಠೆಯನ್ನು ಸಾಬೀತುಪಡಿಸಲು ಸೇನೆಗೆ ದ್ರೋಹ
Team Udayavani, Feb 14, 2022, 12:44 PM IST

ನವದೆಹಲಿ : ಪುಲ್ವಾಮಾ ದಾಳಿಯ ವಾರ್ಷಿಕೋತ್ಸವದಂದು ಪ್ರತಿಪಕ್ಷಗಳು ಸರ್ಜಿಕಲ್ ಸ್ಟ್ರೈಕ್ ಅನ್ನು ಪ್ರಶ್ನಿಸುವ ಮೂಲಕ ನಮ್ಮ ಹುತಾತ್ಮರನ್ನು ಮತ್ತೊಮ್ಮೆ ಅವಮಾನಿಸಿದ್ದಾರೆ ಎಂದು ಅಸ್ಸಾಂ ಸಿಎಂ ಎಚ್ಬಿ ಶರ್ಮಾ ಮತ್ತೆ ಕಿಡಿ ಕಾರಿದ್ದಾರೆ.
ಎ ಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಶರ್ಮಾ, ಗಾಂಧಿ ಕುಟುಂಬಕ್ಕೆ ತಮ್ಮ ನಿಷ್ಠೆಯನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿ ಅವರು ಸೇನೆಗೆ ದ್ರೋಹ ಮಾಡಿದ್ದಾರೆ. ನನ್ನ ನಿಷ್ಠೆ ಸೇನೆಯ ಮೇಲಿದೆ. ನಿಮ್ಮ ಜೀವನದುದ್ದಕ್ಕೂ ನನ್ನನ್ನು ನಿಂದಿಸಿ, ನಾನು ಹೆದರುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ : ಇಂದಿಗೂ ನಾನು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುತ್ತಿದ್ದೇನೆ: ತೆಲಂಗಾಣ ಸಿಎಂ
ಶರ್ಮಾ, ಕಾಂಗ್ರೆಸ್ ಟೀಕಿಸುವ ಭರದಲ್ಲಿ ರಾಹುಲ್ ಅವರು ರಾಜೀವ್ ಗಾಂಧಿ ಅವರ ಪುತ್ರ ಎಂಬುದಕ್ಕೂ ಸಾಕ್ಷಿ ಕೇಳಬೇಕೆ ಎಂದು ವಿವಾದಕ್ಕೆ ಸಿಲುಕಿದ್ದರು. ಅವರ ವಿರುದ್ಧ ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ಹೊರ ಹಾಕಿದ್ದು, ದೂರನ್ನೂ ದಾಖಲು ಮಾಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು

ಎರಡು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್

‘ವಿದ್ಯಾರ್ಥಿ ಭವನ್’ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಡಿವೋರ್ಸ್ ಪಡೆಯಲು ಕೋರ್ಟ್ ಗೆ ಹೋಗಿ, ಶರಿಯಾ ಕೌನ್ಸಿಲ್ ಗಲ್ಲ..: ಮದ್ರಾಸ್ ಹೈಕೋರ್ಟ್

ಅಮೃತ ಪೀಳಿಗೆಗೆ ಬಣ್ಣದ ಕನಸು: ಕೌಶಲಾಭಿವೃದ್ಧಿಗೆ ಮತ್ತಷ್ಟೂ ಉತ್ತೇಜನ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು

ಮಂಗಳೂರು: ಪಾಲಿಕೆ ಆಯುಕ್ತ ವರ್ಗಾವಣೆ; ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. ನೇಮಕ

ಮುದ್ದೇಬಿಹಾಳ: ಕಾಲುವೆಗೆ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಜಲ ಸಮಾಧಿ