ಮೆಹಬೂಬಾ ಮುಫ್ತಿಗೆ ಎಸಿಬಿ ನೋಟಿಸ್
Team Udayavani, Aug 5, 2019, 5:22 AM IST
ಶ್ರೀನಗರ: ಜಮ್ಮು ಕಾಶ್ಮೀರ ಬ್ಯಾಂಕ್ನೇಮಕಾತಿ ವಿಚಾರದಲ್ಲಿ ಅವ್ಯವಹಾರದ ಆರೋಪ ಸಂಬಂಧ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಗೆ ಭ್ರಷ್ಟಾಚಾರ ನಿಗ್ರಹ ದಳ ನೋಟಿಸ್ ನೀಡಿದೆ. ಕೆಲವು ಸಚಿವರ ಶಿಫಾರಸುಗಳಿಗೆ ಅನುಗುಣವಾಗಿ ನೇಮಕಾತಿ ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಶಿಫಾರಸುಗಳನ್ನು ಮೌಖೀಕ ವಾಗಿ ಅಥವಾ ಇತರ ವಿಧಾನದಲ್ಲಿ ಅನುಮೋ ದಿಸಿದ್ದೀರಾ ಎಂದು ಮೆಹಬೂಬಾರನ್ನು ಪ್ರಶ್ನಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ನೋಟಿಸ್ ನನಗೆ ಅಚ್ಚರಿ ತಂದಿಲ್ಲ ಎಂದು ಟ್ವಿಟರ್ನಲ್ಲಿ ಬರೆದು ಕೊಂಡಿದ್ದಾರೆ. ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ ದಲ್ಲಿ ಈ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು