ಸರಸ್ವತಿ ಪೂಜೆಗೆ ಸಮ್ಮತಿ!
Team Udayavani, Feb 8, 2019, 1:15 AM IST
ಕೊಚ್ಚಿ: ಕೇರಳದ ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯಲ್ಲಿ ಸರಸ್ವತಿ ಪೂಜೆ ಮಾಡಲು ವಿದ್ಯಾರ್ಥಿಗಳ ಬೇಡಿಕೆಗೆ ಕೊನೆಗೂ ಆಡಳಿತ ಮಂಡಳಿ ಸಮ್ಮತಿಸಿದೆ. ಅಳಪ್ಪುಳ ಕ್ಯಾಂಪಸ್ನಲ್ಲಿ ಸರಸ್ವತಿ ಪೂಜೆ ಮಾಡಲು ನಿರಾಕರಿಸಲಾಗಿತ್ತು. ಇದರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಫೆ.9, 10 ಮತ್ತು 11 ರಂದು ಪೂಜೆ ನಡೆಸಲು ವಿದ್ಯಾರ್ಥಿಗಳು ನಿರ್ಧರಿಸಿದ್ದು, ಅನುಮತಿ ಕೇಳಿದಾಗ, ಶೈಕ್ಷಣಿಕ ಸಂಸ್ಥೆಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗದು ಎಂದು ಆಡಳಿತ ಮಂಡಳಿ ಹೇಳಿತ್ತು. ಇದರ ವಿರುದ್ಧ ಉತ್ತರ ಭಾರತದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕುಲಪತಿ ಹಾಗೂ ರಿಜಿಸ್ಟ್ರಾರ್ ಸಭೆ ನಡೆಸಿ ಸಮ್ಮತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ