Paytm ವಿರುದ್ಧದ ಕ್ರಮ: ಪುನರ್ ಪರಿಶೀಲನೆ ನಿರ್ಧಾರ ತಳ್ಳಿ ಹಾಕಿದ ಆರ್ಬಿಐ
Team Udayavani, Feb 12, 2024, 11:59 PM IST
ಹೊಸದಿಲ್ಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್(ಪಿಪಿಬಿಎಲ್) ವಿರು ದ್ಧದ ಕ್ರಮಗಳ ಪುನರ್ ಪರಿಶೀಲನೆ ನಿರ್ಧಾರವನ್ನು ಆರ್ಬಿಐ ತಳ್ಳಿ ಹಾಕಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್, “ಪಿಪಿಬಿಎಲ್ ಕಾರ್ಯನಿರ್ವಹಣೆಯ ಸಮಗ್ರ ಮೌಲ್ಯಮಾಪನದ ಅನಂತರವಷ್ಟೇ ಅದರ ವಿರುದ್ಧ ಕ್ರಮದ ನಿರ್ಧಾರ ತೆಗೆದುಕೊಳ್ಳಲಾಯಿತು. ಪಿಪಿಬಿಎಲ್ ವಿರುದ್ಧದ ಕ್ರಮಗಳ ಬಗ್ಗೆ ಯಾವುದೇ ಪುನರ್ ಪರಿಶೀಲನೆ ಇಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸುತ್ತೇನೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ