ಖ್ಯಾತ ನಿರೂಪಕಿ ಕನುಪ್ರಿಯಾ ಕೋವಿಡ್ ಸೊಂಕಿನಿಂದ ಸಾವು!
Team Udayavani, May 3, 2021, 8:30 AM IST
ನವದೆಹಲಿ : ಖ್ಯಾತ ನಿರೂಪಕಿ, ನಟಿ ಕನುಪ್ರಿಯಾ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇವರು ಬ್ರಹ್ಮ ಕುಮಾರಿಸ್ ಮತ್ತು ಕರ್ಮಭೂಮಿ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು. ಈ ಮೂಲಕ ಜನಪ್ರಿಯತೆ ಗಳಿಸಿದ್ದರು. ಇವರು ಕೇವಲ ನಿರೂಪಕಿಯಾಗಿ ಅಥವಾ ನಟಿಯಾಗಿ ಮಾತ್ರ ಹೆಸರು ಮಾಡಿರಲಿಲ್ಲ. ಬದಲಾಗಿ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದರು.
ಕನುಪ್ರಿಯಾ ಕೋವಿಡ್ ನಿಂದ ಮೃತಪಟ್ಟಿದ್ದಾರೆ ಎಂಬ ವಿಚಾರವನ್ನು ಕನುಪ್ರಿಯಾ ಸಹೋದರಿ ಬಿ.ಕೆ ಶಿವಾನಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಕನು ಪ್ರಿಯಾ ಟಿವಿ ಕಾರ್ಯಕ್ರಮಗಳಾದ ಭನ್ವಾರ್, ಅನನ್ರೊ, ಕಹಿ ಏಕ್ ಗಾಂವ್, ಕಾರ್ತವ್ಯ, ಮೇರಿ ಕಹಾನಿ, ಟೆಸು ಕೆ ಫೂಲ್ ಮತ್ತು ತುಮ್ಹರಾ ಇಂತಿಜಾರ್ ಹೈಗಳಲ್ಲಿ ಕಾಣಿಸಿಕೊಂಡಿದ್ದರು.
ಇನ್ನು ಕಾನುಪ್ರಿಯಾ ನಟಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು. ಸುಮಾರು 80 ಕ್ಕೂ ಹೆಚ್ಚು ಪ್ರದರ್ಶನಗಳಲ್ಲಿ ಇವರು ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!