ಇ.ಡಿ. ಬಲೆಗೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್
ವಂಚಕ ಸುಕೇಶ್ನಿಂದ ಅಕ್ರಮ ಹಣದ ವ್ಯವಹಾರ ಆರೋಪ
Team Udayavani, Dec 5, 2021, 9:00 PM IST
ಮುಂಬೈ: ಸ್ಟಾರ್ ನೈಟ್ನಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಲು ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ತಡೆದು ವಿಚಾರಣೆಗೊಳಪಡಿಸಿದ್ದಾರೆ.
ಜಾಕ್ವೆಲಿನ್, ಸುಕೇಶ್ ನಡುವೆ ಅಕ್ರಮ ಹಣ ವರ್ಗಾವಣೆ ಆಗಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಜಾರಿ ನಿರ್ದೇಶನಾಲಯ ಕಲೆಹಾಕಿದೆ. ಆ ಹಿನ್ನೆಲೆಯಲ್ಲಿ ಜ್ಯಾಕ್ವೆಲಿನ್ರ ವಿರುದ್ಧ “ಲುಕ್ ಔಟ್ ಸರ್ಕ್ಯುಲರ್ ‘ ಜಾರಿ ಗೊಳಿಸಲಾಗಿದ್ದು ಅದರ ಅಡಿಯಲ್ಲೇ ನಟಿಯನ್ನು ವಿಚಾರಣೆಗೊಳಪಡಿಸಲಾಗಿದೆ. ಅವರನ್ನು ವಿಚಾರಣೆಗಾಗಿ ದೆಹಲಿಗೆ ಕರೆತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
10 ಕೋಟಿ ರೂ. ಮೌಲ್ಯದ ಗಿಫ್ಟ್ ಗಳು !:
ಸುಕೇಶ್ ಚಂದ್ರಶೇಖರ್ನಿಂದ ಈಕೆ, 10 ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಪಡೆದಿದ್ದು, ಅದರಲ್ಲಿ 52 ಲಕ್ಷ ರೂ. ಮೌಲ್ಯದ ಕುದುರೆ, 9 ಲಕ್ಷ ರೂ. ಮೌಲ್ಯದ ಪರ್ಷಿಯಾ ದೇಶದ ಬೆಕ್ಕು ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು