ನಟಿ ನೋರಾ ಫತೇಹಿಯನ್ನು 6 ಗಂಟೆಗಳ ಕಾಲ ಪ್ರಶ್ನಿಸಿದ ದೆಹಲಿ ಪೊಲೀಸರು
Team Udayavani, Sep 15, 2022, 7:04 PM IST
ನವದೆಹಲಿ : ಬಹುಕೋಟಿ ವಂಚನೆಯ ಆರೋಪಿ, ಕಾನ್ಮನ್ ಸುಕೇಶ್ ಚಂದ್ರಶೇಖರ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಗುರುವಾರ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದಲ್ಲಿ ಆಕೆಯ ಪಾತ್ರಕ್ಕಾಗಿ ದೆಹಲಿ ಪೊಲೀಸರು ಆಕೆಯನ್ನು ವಿಚಾರಣೆಗೆ ಕರೆಸಿರುವುದು ಇದು ಎರಡನೇ ಬಾರಿಯಾಗಿದೆ.
ಇದನ್ನೂ ಓದಿ: ಅಸ್ಸಾಂನ 8 ಬುಡಕಟ್ಟು ಬಂಡುಕೋರ ಗುಂಪುಗಳೊಂದಿಗೆ ಕೇಂದ್ರದ ಐತಿಹಾಸಿಕ ಒಪ್ಪಂದ
ನಟಿ ಜಾಕ್ವೆಲಿನ್ ಫರ್ನಾಂಡಿಸ್, ನೋರಾ ಫತೇಹಿಯನ್ನು ಸುಕೇಶ್ ಚಂದ್ರಶೇಖರ್ ಗೆ ಪರಿಚಯಿಸಿದ ಆರೋಪದಲ್ಲಿ ಪಿಂಕಿ ಇರಾನಿ ಜತೆಗೆ ವಿಚಾರಣೆಗೊಳಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ನೋರಾ ಫತೇಹಿ ಅವರನ್ನು ಈ ಹಿಂದೆ ಜಾರಿ ನಿರ್ದೇಶನಾಲಯ (ಇಡಿ) ಪ್ರಶ್ನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ