“ನಾನು ಭಾರತೀಯ ಹಾಗಾಗಿ…’ ವಿಮಾನ ನಿಲ್ದಾಣದಲ್ಲಿನ ವ್ಯಂಗ್ಯಕ್ಕೆ ಸತೀಶ್ ಶಾ ಪ್ರತ್ಯುತ್ತರ
Team Udayavani, Jan 4, 2023, 8:00 PM IST
ನವದೆಹಲಿ: ಬ್ರಿಟನ್ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ವ್ಯಂಗ್ಯಕ್ಕೆ ಹಿಂದಿ ಸಿನಿಮಾನಟ ಸತೀಶ್ ಶಾ ಅವರು ನೀಡಿರುವ ಪ್ರತ್ಯುತ್ತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸತೀಶ್ ಶಾ ಅವರು ತಮ್ಮ ಕುಟುಂಬದೊಂದಿಗೆ ಲಂಡನ್ನಿಂದ ಭಾರತಕ್ಕೆ ಬರಲು ಫಸ್ಟ್ ಕ್ಲಾಸ್ ಏರ್ ಟಿಕೆಟ್ ಬುಕ್ ಮಾಡಿದ್ದರು. ಹೀಥ್ರೂ ವಿಮಾನ ನಿಲ್ದಾಣದಲ್ಲಿ ವಿಮಾನ ಹತ್ತಲು ಮುಂದಾದ ಅವರಿಗೆ, “ಇವರು ಹೇಗೆ ಫಸ್ಟ್ ಕ್ಲಾಸ್ ಟಿಕೆಟ್ ಖರೀದಿಸಲು ಸಾಧ್ಯ?’ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಮ್ಮಲ್ಲೇ ವ್ಯಂಗ್ಯವಾಗಿ ಮಾತಾಡಿಕೊಂಡಿದ್ದನ್ನು ಕೇಳಿಸಿಕೊಂಡಿದ್ದಾರೆ. ಇದಕ್ಕೆ ಉತ್ತರಿಸಿದ ಅವರು, “ನಾವು ಭಾರತೀಯರು ಹಾಗಾಗಿ ಸಾಧ್ಯ’ ಎಂದು ಹೆಮ್ಮೆಯಿಂದ ಪ್ರತಿಕ್ರಿಯಿಸಿದ್ದಾರೆ.
ಟ್ವಿಟರ್ನಲ್ಲಿ ಈ ವಿಷಯವನ್ನು ಶಾ ಪ್ರಸ್ತಾಪಿಸಿದ್ದಾರೆ. ಇವರ ಪ್ರತಿಕ್ರಿಯೆಗೆ ಭಾರತೀಯರಿಂದ ಅಪಾರ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಹೀಥ್ರೂ ವಿಮಾನ ನಿಲ್ದಾಣ ಆಡಳಿತ ಕ್ಷಮೆ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?