ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಖುಷ್ಬೂ ರಾಜೀನಾಮೆ! ಬಿಜೆಪಿ ಸೇರ್ಪಡೆ ಬಹುತೇಕ ಖಚಿತ


Team Udayavani, Oct 12, 2020, 10:21 AM IST

ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಖುಷ್ಬೂ ರಾಜೀನಾಮೆ! ಬಿಜೆಪಿ ಸೇರ್ಪಡೆ ಬಹುತೇಕ ಖಚಿತ

ಚೆನ್ನೈ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ನಟಿ ಖುಷ್ಬೂ ಇಂದು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಟಿ ಖುಷ್ಟಬೂ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಖುಷ್ಬೂ, ತಾನೂ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದಿದ್ದಾರೆ.

ನಾನು ದೇಶ ಸೇವೆ ಮಾಡುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ನನಗೆ ಇಲ್ಲಿ ಹೆಸರು ಗಳಿಸುವ ಅಥವಾ ಹಣ ಮಾಡುವ ಉದ್ದೇಶ ಇರಲಿಲ್ಲ. ಜನರ ಸಂಪರ್ಕವೇ ಇಲ್ಲದ ಪಕ್ಷದ ಉನ್ನತ ಮಟ್ಟದಲ್ಲಿ ಕುಳಿತಿರುವ ಕೆಲವು ನಾಯಕರು ನಮ್ಮಂತವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಪಕ್ಷಕ್ಕಾಗಿ ಪ್ರಾಮಾಣಿಕ ಕೆಲಸ ಮಾಡುವ ನಮ್ಮಂತವರನ್ನು ಇಲ್ಲಿ ತಡೆಯಲಾಗುತ್ತಿದೆ ಎಂದು ಖುಷ್ಬೂ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಹಿರಿಯ ಸಂಗೀತ ನಿರ್ದೇಶಕ, ಚಂದನವನದ ರತ್ನ ರಾಜನ್ ವಿಧಿವಶ

ಬಿಜೆಪಿ ಸೇರ್ಪಡೆ ಬಹುತೇಕ ಖಚಿತ
ಮುಂದಿನ ವರ್ಷವೇ ಅವರ ತವರು ರಾಜ್ಯ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಎಲ್‌. ಮುರುಗನ್‌ ಅವರ ಉಪಸ್ಥಿತಿಯಲ್ಲಿ ಖುಷ್ಬೂ ಅವರು ಸೋಮವಾರ ‌ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿಯಾಗಲಿದ್ದು, ಬಳಿಕ ಅಧಿಕೃತವಾಗಿ ಪಕ್ಷ ಸೇರುವ ಕುರಿತಂತೆ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಾರದ ಹಿಂದೆಯೇ ಖುಷ್ಬೂ ಬಿಜೆಪಿ ಸೇರ್ಪಡೆ ಕುರಿತು ವದಂತಿ ಹಬ್ಬಿತ್ತು. ಆದರೆ ಅದನ್ನು ಅವರು ತಳ್ಳಿಹಾಕಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.