ಮಾಡೆಲ್‌ ಸೋನಿಕಾ ಸಾವಿಗೆ ಕಾರಣವಾದ ಅಪಘಾತ: ನಟ ವಿಕ್ರಂ ಚಟರ್ಜಿ ಸೆರೆ

Team Udayavani, Jul 7, 2017, 10:40 AM IST

vikram-chatterjee-700.jpg

ಕೋಲ್ಕತ : ಟಿವಿ ಆ್ಯಂಕರ್‌ ಮತ್ತು ಮಾಡೆಲ್‌ ಆಗಿದ್ದ ಸೋನಿಕಾ ಚೌಹಾಣ್‌ ಅವರ ಸಾವಿಗೆ ಕಾರಣವಾದ ಕಾರು ಅಪಘಾತ ಎಸಗಿ “ಕೊಲೆಯಲ್ಲದ ನರಹತ್ಯೆ’ಯ ಆರೋಪ ಎದುರಿಸುತ್ತಿದ್ದ ನಟ ವಿಕ್ರಮ್‌ ಚಟರ್ಜಿ ಅವರನ್ನು ಬಂಧಿಸಲಾಗಿರುವುದಾಗಿ ಪೊಲೀಸರು ಇಂದು ತಿಳಿಸಿದ್ದಾರೆ. 

ಟಿವಿ ಮತ್ತು ಚಿತ್ರ ನಟರಾಗಿರುವ ವಿಕ್ರಮ್‌ ಚಟರ್ಜಿ ಅವರನ್ನು  ಪೊಲೀಸು ನಿನ್ನೆ  ಗುರುವಾರ ಮಧ್ಯರಾತ್ರಿಯ ವೇಳೆಗೆ ದಕ್ಷಿಣ ಕೋಲ್ಕತದ ಕಸ್‌ಬಾ ಪ್ರದೇಶದಲ್ಲಿರುವ ರಾಶ್‌ಬೆಹಾರಿ ಅವೆನ್ಯೂ ಮಾರ್ಗದಲ್ಲಿನ ಆ್ಯಕ್ರೋಪೊಲೀಸ್‌ ಮಾಲ್‌ನ ಹೊರಗೆ ಕ್ಯಾಬ್‌ನಲ್ಲಿ  ಕೂತಿದ್ದಾಗ ಬಂಧಿಸಿದರು. 

ಮಾಡೆಲ್‌ ಸೋನಿಕಾ ಚೌಹಾಣ್‌ ಸಾವಿಗೆ ಕಾರಣವಾದ ಕಾರು ಅಪಘಾತ ಎಸಗಿದ ಪ್ರಕರಣದಲ್ಲಿ ಪೊಲೀಸರು ತನ್ನ ವಿರುದ್ಧ “ಕೊಲೆಯಲ್ಲದ ನರಹತ್ಯೆ’ ಪ್ರಕರಣವನ್ನು ದಾಖಲಿಸಿಕೊಂಡದ್ದನ್ನು ಅನುಸರಿಸಿ ವಿಕ್ರಂ ಚಟರ್ಜಿ ತಲೆ ಮರೆಸಿಕೊಂಡಿದ್ದರು. 

ಕಳೆದ ಎಪ್ರಿಲ್‌ 29ರ ನಸುಕಿನ ವೇಳೆ ವಿಕ್ರಂ ಚಟರ್ಜಿ ಅತ್ಯಂತ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ಎಸಗಿದ ಅಪಘಾತದಲ್ಲಿ ಮಾಡೆಲ್‌ ಸೋನಿಕಾ ಮೃತಪಟ್ಟಿದ್ದರು. 

ಎಪ್ರಿಲ್‌ 28ರ ಮಧ್ಯರಾತ್ರಿ ಪಾರ್ಟಿಯ ಬಳಿಕ ವಿಕ್ರಂ ಚಟರ್ಜಿ, ನಟಿ ಸೋನಿಕಾ ಅವರನ್ನು ಮನೆಗೆ ಬಿಡಲು ಕಾರು ಚಲಾಯಿಸುತ್ತಿದ್ದರು. 

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.