ಮಲಯಾಳ ನಟ ದಿಲೀಪ್ಗೆ ಜಾಮೀನು ಇಲ್ಲ
Team Udayavani, Jul 25, 2017, 5:55 AM IST
ಕೊಚ್ಚಿ: ಬಹುಭಾಷಾ ನಟಿಯೊಬ್ಬರನ್ನು ಅಪಹರಿಸಿ ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಲಯಾಳ ನಟ ದಿಲೀಪ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದೆ. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಅಲ್ಲದೇ ಆರೋಪಿ ವಿರುದ್ಧ ಪ್ರಬಲ ಸಾಕ್ಷ್ಯಗಳು ದೊರೆತಿವೆ. ಹಾಗಾಗಿ ಜಾಮೀನು ನೀಡಲಾಗದು ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ