ಎನರ್ಜಿ ಡ್ರಿಂಕ್ಸ್ ಕುಡಿದ ನಟಿಗೆ ಶೂಟಿಂಗ್ ನಲ್ಲೇ ಹೃದಯಾಘಾತ!

Team Udayavani, Nov 24, 2019, 10:50 AM IST

ಮುಂಬೈ: ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಕಿರುತರೆ ನಟಿ, ಮಾಡೆಲ್ ಗೆಹನಾ ವಸಿಷ್ಠ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೆಹನಾ ವಸಿಷ್ಠ ಅವರು ನಿರಂತರವಾಗಿ ವೆಬ್ ಸಿರೀಸ್ ಒಂದರ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಶೂಟಿಂಗ್ ವೇಳೆ ನಟಿ ಯಾವುದೇ ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಿರಲಿಲ್ಲ. ಶೂಟಿಂಗ್ ವೇಳೆ ಬರೀ ಜ್ಯೂಸ್ ಮಾತ್ರ ಕುಡಿಯುತ್ತಿದ್ದ ಗೆಹನಾ ಶೂಟಿಂಗ್ ವೇಳೆಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಔಷಧಿಗಳನ್ನು ಸೇವಿಸಿದ್ದ ಗೆಹನಾ ಯಾವುದೇ ಪೌಷ್ಠಿಕಾಂಶಯುಕ್ತ ಆಹಾರ ಸೇವಿಸದೆ ಎನರ್ಜಿ ಡ್ರಿಂಕ್ಸ್ ಮಾತ್ರ ಕುಡಿಯುತ್ತಿದ್ದರು ಎನ್ನಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ