ಅಶ್ಲೀಲ ವೀಡಿಯೋ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಮುಂಬಯಿ ನಟಿ ಬಂಧನ..!

ಏಕ್ತಾ ಕಪೂರ್ ಅವರ ವೆಬ್-ಸೀರೀಸ್  'ಗಂಡಿ ಬಾತ್' ಖ್ಯಾತಿಯ ನಟಿ

Team Udayavani, Feb 7, 2021, 1:24 PM IST

Actress-model arrested for porn video racket in Mumbai

ಮುಂಬಯಿ : ತನ್ನ ವೆಬ್‌ ಸೈಟ್‌ ನಲ್ಲಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುವ ಮತ್ತು ಅಪ್‌ ಲೋಡ್ ಮಾಡುವಲ್ಲಿ ಭಾಗಿಯಾಗಿದ್ದ  ವೆಬ್-ಸೀರೀಸ್  ‘ಗಂಥಿ ಬಾತ್’  ಖ್ಯಾತಿಯ ನಟಿ ಗೆಹಾನಾ ವಸಿಷ್ಠ ಅವರನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ.

ಭಾನುವಾರ (ಫೆ. 7) ನ್ಯಾಯಾಲಯದಲ್ಲಿ ನಟಿಯನ್ನು ಹಾಜರುಪಡಿಸಲಾಗುತ್ತದೆ ಎಂದು ಎಎನ್ಐ  ವರದಿ ಮಾಡಿದ್ದರೇ, ಪೊಲೀಸರು ಕೆಲವು ಮಾಡೆಲ್‌ಗಳು ಮತ್ತು ಹಲವು ನಟಿಯರನ್ನು ಸಹ ಬಂಧಿಸಿದ್ದಾರೆ ಎಂದು ಟಿವಿ 9 ವರದಿ ಮಾಡಿದೆ.

ಓದಿ : ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಜೆಸ್ಕಾಂ “ಶಾಕ್‌’

ಫಿಲ್ಮ್ ಶೂಟ್ ನೆಪದಲ್ಲಿ ಮಾಧ್ ದ್ವೀಪದ ಕೆಲವು ಬಂಗಲೆಗಳನ್ನು ವೇಶ್ಯಾವಾಟಿಕೆಗೆ ಮತ್ತು ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಲು ಬಳಸಲಾಗುತ್ತಿದೆ ಎಂದು ಪೊಲೀಸರಿಗೆ ಸೂಚನೆ ಸಿಕ್ಕಿದೆ. ಹಾಗೂ ಅಶ್ಲೀಲ ವಿಡಿಯೋಗಳಲ್ಲಿ ಪಾತ್ರವಹಿಸುವಂತೆ ನಮ್ಮನ್ನು ಒತ್ತಾಯಿಸಿದ್ದಾರೆ ಎಂದು ಕೆಲವು ಸಂತ್ರಸ್ತರಿಂದ ಪೊಲೀಸರಿಗೆ ದೂರುಗಳು ಬಂದಿವೆ. ಮಾಹಿತಿಯ ಆಧಾರದ ಮೇಲೆ, ಪೊಲೀಸರು ಫೆಬ್ರವರಿ 5 ರಂದು ಮಲಾಡ್‌ನ ಮಾಧ್ ದ್ವೀಪದಲ್ಲಿ ದಾಳಿ ನಡೆಸಿದ್ದರು. ಈ ಸಮಯದಲ್ಲಿ ಯುವತಿಯರಿಗೆ ಚಲನಚಿತ್ರಗಳಲ್ಲಿ ಪಾತ್ರಗಳನ್ನು ನೀಡುವ ನೆಪದಲ್ಲಿ ಆಮಿಷ ಒಡ್ಡುವ ಗ್ಯಾಂಗ್ ಬಗ್ಗೆ ತಿಳಿದುಬಂದಿದೆ.

ಗ್ಯಾಂಗ್ ಈ ಯುವತಿಯರನ್ನು ಬಂಗಲೆಗಳಿಗೆ ಕರೆದೊಯ್ಯುತ್ತಿತ್ತು, ಅಲ್ಲಿ ಅವರು ಯುವತಿಯರನ್ನು ಅಶ್ಲೀಲ ಚಿತ್ರಗಳಿಗಾಗಿ ಬಳಸಿಕೊಳ್ಳುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಓದಿ : ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಯುವತಿಯರ ರಕ್ಷಣೆ, ಇಬ್ಬರ ಬಂಧನ

 

 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.