ಕೇದರಾನಾಥಕ್ಕೆ ಭೇಟಿ ಕೊಟ್ಟ ಸಾರಾ ಅಲಿಖಾನ್ ಫುಲ್ ಟ್ರೋಲ್
Team Udayavani, Nov 3, 2021, 10:00 PM IST
ನವದೆಹಲಿ: ಬಾಲಿವುಡ್ ನಟಿ ಸಾರಾ ಅಲಿ ಖಾನ್ ತಮ್ಮ ಸ್ನೇಹಿತೆ, ನಟಿ ಜಾಹ್ನವಿ ಕಪೂರ್ ಜೊತೆ ಇತ್ತೀಚೆಗೆ ಕೇದರನಾಥನ ದರ್ಶನ ಮಾಡಿ ಬಂದಿದ್ದಾರೆ. ಅದೇ ವಿಚಾರವಾಗಿ ನಟಿ ಇದೀಗ ಟ್ರೋಲಿಗರ ಬಾಯಿಗೆ ಸಿಕ್ಕಿದ್ದಾರೆ.
ಮುಸ್ಲಿಂ ಧರ್ಮದವರಾಗಿರುವ ನೀವು ಹಿಂದೂಗಳ ಪವಿತ್ರ ದೇಗುಲಕ್ಕೆ ಹೋಗಿದ್ದೇಕೆ ಎಂದು ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಲಾರಂಭಿಸಿದ್ದಾರೆ. ನಟಿಗೆ ನಟ ಅಮೀರ್ ಅಲಿ ಸೇರಿ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಅಮಿತ್ ಶಾ ಅವರ ಜನ್ಮದಿನಕ್ಕೆ ವಿಶ್ ಮಾಡುವ ಮೂಲಕ ಸಾರಾ ಟ್ರೋಲ್ಗೆ ಒಳಗಾಗಿದ್ದರು.
ಇದನ್ನೂ ಓದಿ:ಕಳಪೆ ಪ್ರದರ್ಶನಕ್ಕೆ ಐಪಿಎಲ್ ಕಾರಣವಲ್ಲ: ಗೌತಮ್ ಗಂಭೀರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ