ಶಾಂತಿ ಸ್ಥಾಪನೆಯಲ್ಲಿ ಶೇ.100 ಯಶಸ್ಸು: ಆನ್‌ಲೈನ್‌ ಉಗ್ರವಾದವೇ ಸವಾಲು

Team Udayavani, Jan 1, 2023, 8:20 AM IST

ಶಾಂತಿ ಸ್ಥಾಪನೆಯಲ್ಲಿ ಶೇ.100 ಯಶಸ್ಸು: ಆನ್‌ಲೈನ್‌ ಉಗ್ರವಾದವೇ ಸವಾಲು

ಶ್ರೀನಗರ: 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆ ಸ್ಥಾಪನೆ ಮಾಡುವಲ್ಲಿ ಪೊಲೀಸರು ಶೇ.100ರಷ್ಟು ಯಶಸ್ವಿಯಾಗಿದ್ದಾರೆ ಎಂದು ಕಾಶ್ಮೀರದ ಎಡಿಜಿಪಿ ವಿಜಯ್‌ ಕುಮಾರ್‌ ಹೇಳಿದ್ದಾರೆ.

ವರ್ಷದ ಕೊನೆಯ ದಿನವಾದ ಶನಿವಾರ ಸರಣಿ ಟ್ವೀಟ್‌ಗಳ ಮೂಲಕ ಅವರು ಈ ಮಾಹಿತಿ ಹೊರಹಾಕಿದ್ದಾರೆ. ಜತೆಗೆ ಕಣಿವೆ ಯಲ್ಲಿ ಪಾಕಿಸ್ಥಾನ ಪ್ರಾಯೋಜಿತ ಆನ್‌ಲೈನ್‌ ಉಗ್ರವಾದವೇ ದೊಡ್ಡ ಸವಾಲಾಗಿದೆ ಎಂದೂ ಕಳವಳ ವ್ಯಕ್ತಪಡಿಸಿದ್ದಾರೆ.

2022ರಲ್ಲಿ ಸುಮಾರು ಎರಡು ಡಜನ್‌ ಯುವಕರನ್ನು ನಾವು ಮುಖ್ಯವಾಹಿನಿಗೆ ಕರೆತಂದಿದ್ದೇವೆ. ಇಬ್ಬರನ್ನು ಹೊರತುಪಡಿಸಿ ಉಳಿದೆಲ್ಲ ಪ್ರಮುಖ ಉಗ್ರ ಕಮಾಂಡರ್‌ಗಳು ಮತ್ತು ಮುಖ್ಯಸ್ಥರನ್ನು ಹತ್ಯೆಗೈದಿ ದ್ದೇವೆ. ಈ ವರ್ಷ ಹರತಾಳ, ಬೀದಿಬದಿ ಹಿಂಸಾಚಾರ, ಇಂಟರ್ನೆಟ್‌ ಸ್ಥಗಿತ, ಉಗ್ರರ ಶವದ ಮೆರವಣಿಗೆ, ಕಲ್ಲುತೂರಾಟ ಪ್ರಕರಣಗಳು ನಡೆದಿಲ್ಲ ಎಂದೂ ಅವರು ತಿಳಿಸಿದ್ದಾರೆ.

172 ಉಗ್ರರ ಹತ್ಯೆ: 2022ರಲ್ಲಿ 42 ಮಂದಿ ಪಾಕಿಸ್ಥಾನಿ ಉಗ್ರರ ಸಹಿತ ಒಟ್ಟು 172 ಭಯೋತ್ಪಾದಕರನ್ನು ಸದೆಬಡಿ ಯಲಾಗಿದೆ. ಉಗ್ರವಾದಕ್ಕೆ ಯುವಕರ ನೇಮಕ ಶೇ.37ರಷ್ಟು ಇಳಿಕೆಯಾಗಿದೆ. ಒಂದು ವರ್ಷದಲ್ಲಿ 100 ಯುವಕರು ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ. ಶೂನ್ಯ ಉಗ್ರ ಚಟುವಟಿಕೆಯ ಹಾದಿಯಲ್ಲಿ ನಾವು ಸಾಗುತ್ತಿದ್ದೇವೆ ಎಂದು ಡಿಜಿಪಿ ದಿಲಾºಗ್‌ ಸಿಂಗ್‌ ಹೇಳಿದ್ದಾರೆ.

ಇದೇ ವೇಳೆ ಉಗ್ರ ಕೃತ್ಯಗಳಿಂದ 2022ರಲ್ಲಿ ಮೂವರು ಕಾಶ್ಮೀರಿ ಪಂಡಿತರ ಸಹಿತ 6 ಮಂದಿ ಹಿಂದೂ ಗಳು, 15 ಮುಸ್ಲಿಮರ ಸಹಿತ ಒಟ್ಟಾರೆ 21 ಸ್ಥಳೀಯರು ಸಾವಿಗೀ ಡಾ ಗಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

shaktikant-das

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ