Aditya L1: ಮ್ಯಾಗ್ನೆಟೋಮೀಟರ್‌ ಬೂಮ್‌ ಯಶಸ್ವಿಯಾಗಿ ಅಳವಡಿಕೆ

Team Udayavani, Jan 27, 2024, 12:10 AM IST

adithya l 1

ಹೊಸದಿಲ್ಲಿ: ಸೂರ್ಯಾಧ್ಯಯನಕ್ಕೆ ತೆರಳಿರುವ ಆದಿತ್ಯ-ಎಲ್‌ 1 ಉಪಗ್ರಹದಲ್ಲಿ ಮ್ಯಾಗ್ನೆಟೋಮೀಟರ್‌ ಬೂಮ್‌ ಅನ್ನು ಅಳವಡಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ. ಬಾಹ್ಯಾಕಾಶದಲ್ಲಿನ ಅಲ್ಪ ತೀವ್ರತೆಯ ಅಂತರ್ಗ್ರಹೀಯ ಕಾಂತ ಕ್ಷೇತ್ರವನ್ನು ಅಳೆಯುವ ಉದ್ದೇಶದಿಂದ ಇದನ್ನು ಅಳವಡಿಸಲಾಗಿದೆ. 6 ಮೀಟರ್‌ ಉದ್ದದ ಮ್ಯಾಗ್ನೆಟೋಮೀಟರ್‌ ಬೂಮ್‌ ಅನ್ನು ಜ.11ರಂದು ಲಾಗ್‌ರೇಂಜ್‌ ಪಾಯಿಂಟ್‌ ಎಲ್‌-1ರ ಕಕ್ಷೆಯಲ್ಲಿ ನಿಯೋಜಿಸಲಾಗಿತ್ತು. ಆದಿತ್ಯ ಎಲ್‌-1 ನೌಕೆಯ ಉಡಾವಣೆಯ ಬಳಿಕ 132 ದಿನಗಳವರೆಗೆ ಈ ಬೂಮ್‌ ಸ್ಥಿರ ಸ್ಥಿತಿಯಲ್ಲಿತ್ತು ಎಂದು ಇಸ್ರೋ ತಿಳಿಸಿದೆ.

ಬೂಮ್‌ನಲ್ಲಿ ಎರಡು ಅತ್ಯಾಧುನಿಕ ಅಧಿಕ ದಕ್ಷತೆಯ ಫ್ಲಕ್ಸ್‌ಗೆàಟ್‌ ಮ್ಯಾಗ್ನೆಟೋಮೀಟರ್‌ ಸೆನ್ಸರ್‌ಗಳಿದ್ದು, ಅವುಗಳು ಬಾಹ್ಯಾಕಾಶದ ಕಡಿಮೆ ತೀವ್ರತೆಯ ಅಂತರ್‌ರ್ಗ್ರಹೀಯ ಕಾಂತ ಕ್ಷೇತ್ರವನ್ನು ಅಳೆಯುತ್ತವೆ. ಈ ಸೆನ್ಸರ್‌ಗಳನ್ನು ಬಾಹ್ಯಾಕಾಶನೌಕೆಯಿಂದ 3ರಿಂದ 6 ಮೀಟರ್‌ ದೂರದಲ್ಲಿ ನಿಯೋಜಿಸಲಾಗುತ್ತದೆ. ಬಾಹ್ಯಾಕಾಶ ನೌಕೆಯಿಂದ ಉತ್ಪತ್ತಿಯಾಗುವ ಕಾಂತೀಯ ಕ್ಷೇತ್ರದ ಪ್ರಭಾವವು ಇದರ ಮೇಲೆ ಬೀಳದಂತೆ ತಡೆಯಲೆಂದೇ ಇಷ್ಟು ಅಂತರವನ್ನು ಕಾಯ್ದುಕೊಳ್ಳಲಾಗುತ್ತದೆ ಎಂದೂ ಇಸ್ರೋ ಹೇಳಿದೆ.

ಟಾಪ್ ನ್ಯೂಸ್

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.