BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ


Team Udayavani, Jun 6, 2023, 5:57 AM IST

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

ಪಾಟ್ನಾ: ವಿಪಕ್ಷಗಳಿಗಾಗಿ ಹಮ್ಮಿಕೊಂಡಿರುವ ಸಭೆಯಲ್ಲಿ ಆಯಾ ಪಕ್ಷಗಳ ಮುಖ್ಯಸ್ಥರು ಮಾತ್ರ ಭಾಗವಹಿಸಬೇಕು. ಈ ಹಿಂದೆ ಜೂ.12ರಂದು ಸಭೆ ನಿಗದಿಪಡಿಸಲಾಗಿತ್ತು. ಆದರೆ ಅದೀಗ ಮುಂದೂಡಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಎಲ್ಲ ವಿಪಕ್ಷಗಳನ್ನು ಸಂಪ ರ್ಕಿಸಿ ಸಭೆಯ ಮುಂದಿನ ದಿನಾಂಕವನ್ನು ನಿರ್ಧ ರಿಸಲಾಗುವುದು. ಈ ಹಿಂದೆ ಜೂ.12ರಂದು ಸಭೆ ನಿಗದಿಪಡಿಸಲಾಗಿತ್ತು. ಆದರೆ ಈ ದಿನಾಂಕ ಕಾಂಗ್ರೆಸ್‌ ಮತ್ತು ಇನ್ನೊಂದು ಪಕ್ಷಕ್ಕೆ ಅನನುಕೂಲವಾಗಿತ್ತು. ಹಾಗಾಗಿ ಎಲ್ಲ ವಿಪಕ್ಷಗಳನ್ನು ಸಂಪರ್ಕಿಸಿ ಸೂಕ್ತ ದಿನಾಂಕವನ್ನು ನಿರ್ಧರಿಸುವಂತೆ ಕಾಂಗ್ರೆಸ್‌ಗೆ ತಿಳಿಸಲಾಗಿದೆ’ ಎಂದರು.

ಟಾಪ್ ನ್ಯೂಸ್

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MODI 4

Narendra Modi: “ದೇಶದ ಲಕ್ಷಾಂತರ ಹೆಣ್ಣುಮಕ್ಕಳು ಈಗ ಮನೆಗಳ ಮಾಲೀಕರು”: ಮೋದಿ

MATHUURA TRAIN

Mathura: ಪ್ಲಾಟ್‌ಫಾರಂಗೆ ರೈಲು ಡಿಕ್ಕಿ

NRIPENDRA MISHRA

Ayodhya: ರಾಮ ಮಂದಿರದಿಂದ ಅಯೋಧ್ಯೆ ಆರ್ಥಿಕಾಭಿವೃದ್ಧಿ : ನೃಪೇಂದ್ರ ಮಿಶ್ರಾ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

h d kumaraswamy

NICE: ನೈಸ್‌ ಸಂತ್ರಸ್ತರಿಗೆ ಭೂಮಿ ಮರಳಿಸಲು ಬೃಹತ್‌ ಹೋರಾಟ:ಕುಮಾರಸ್ವಾಮಿ

high court karnataka

High Court: ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಹೆಚ್ಚಳ

devegouda

Politics: ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕೈ ರಾಜಕಾರಣ: ದೇವೇಗೌಡ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.