ಆಡ್ವಾಣಿ ಅಧಿಕೃತ ನಿವಾಸದಲ್ಲಿ ಧ್ವಜಾರೋಹಣ, ಶುಭ ಹಾರೈಕೆ
Team Udayavani, Aug 15, 2017, 12:25 PM IST
ಹೊಸದಿಲ್ಲಿ : ಹಿರಿಯ ಬಿಜೆಪಿ ನಾಯಕ ಎಲ್ ಕೆ ಆಡ್ವಾಣಿ ಅವರು ಪ್ರಧಾನಿ ನರೇಂದ್ರ ಮೋದಿ ಸಹಿತ ಸಮಸ್ತ ದೇಶ ಬಾಂಧವರಿಗೆ 71ನೇ ಸ್ವಾತಂತ್ರ್ಯ ದಿನದ ಶುಭಾಶಯ ಹೇಳಿದ್ದಾರೆ.
ತಮ್ಮ ಅಧಿಕೃತ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಿಸಿ, ವಂದನಾರ್ಪಣೆಗೈದು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಆಡ್ವಾಣಿ, ಎಲ್ಲರಿಗೂ ನನ್ನ ಶುಭಾಶಯಗಳು; ಈ ಸ್ವಾತಂತ್ರ್ಯ ದಿನದಂದು ನಾನು ನಿಮ್ಮೆಲ್ಲರಿಗೂ ಜೀವನದಲ್ಲಿ ಮಹೋನ್ನತ ಯಶಸ್ಸು ಪ್ರಾಪ್ತವಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್