ಜಾಹೀರಾತು ನಿಷೇಧ ಪ್ರಸ್ತಾಪ ನನೆಗುದಿಗೆ

Team Udayavani, Mar 6, 2019, 12:30 AM IST

ಹೊಸದಿಲ್ಲಿ: ಮತದಾನ ನಡೆಯುವ ದಿನ ಪತ್ರಿಕೆಗಳಲ್ಲಿ ರಾಜಕೀಯ ಪಕ್ಷಗಳ ಜಾಹೀರಾತು ಪ್ರಕಟವಾಗದಂತೆ ನಿಷೇಧ ಹೇರುವ ಚುನಾವಣಾ ಆಯೋಗದ ಪ್ರಸ್ತಾಪ ಸದ್ಯಕ್ಕೆ ಜಾರಿಯಾಗುವುದಿಲ್ಲ. ಚುನಾವಣಾ ಆಯೋಗದ ಪ್ರಸ್ತಾಪಕ್ಕೆ ಕೇಂದ್ರದ ಕಾನೂನು ಸಚಿವಾಲಯ ಇನ್ನೂ ಒಪ್ಪಿಗೆ ನೀಡದ ಕಾರಣ, ಮುಂಬರುವ ಲೋಕಸಭೆ ಚುನಾವಣೆಗೆ ಇದು ಅನುಷ್ಠಾನವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. 

ಈ ಪ್ರಸ್ತಾಪ ಜಾರಿಯಾಗಬೇಕೆಂದರೆ, ಪ್ರಜಾಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರಬೇಕಾಗುತ್ತದೆ. ಬಜೆಟ್‌ ಅಧಿವೇಶನದ ವೇಳೆಯೂ ಕಾನೂನು ಸಚಿವಾಲಯವು ಈ ಪ್ರಸ್ತಾಪವನ್ನು ಸಂಪುಟಕ್ಕೆ ಒಯ್ಯಲು ಮನಸ್ಸು ಮಾಡಿಲ್ಲ. ಹೀಗಾಗಿ, ಇದು ನನೆಗುದಿಗೆ ಬಿದ್ದಿದೆ. ಇನ್ನು ಈ ಕುರಿತು ನಿರ್ಧಾರ ಕೈಗೊಳ್ಳುವುದು ಬಿಡುವುದು ಮುಂದಿನ ಲೋಕಸಭೆಗೆ ಬಿಟ್ಟಿದ್ದು ಎಂದು ಮೂಲಗಳು ಹೇಳಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ