Udayavni Special

ಬೆಂಗಳೂರು ಕೈ ತಪ್ಪಿದ ಏರ್‌ಶೋ?

Team Udayavani, Aug 12, 2018, 6:00 AM IST

56.jpg

ನವದೆಹಲಿ/ಬೆಂಗಳೂರು: ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ 2ನೇ ಅತಿ ದೊಡ್ಡ ಪ್ರದರ್ಶನವಾಗಿ, ಉದ್ಯಾನ ನಗರಿ ಬೆಂಗಳೂರಿನ ಹೆಗ್ಗಳಿಕೆಗಳಲ್ಲೊಂದಾಗಿದ್ದ “ಏರೋ ಶೋ’ ವೈಮಾನಿಕ ಪ್ರದರ್ಶನವನ್ನು ಉತ್ತರ ಪ್ರದೇಶದ ಲಕ್ನೋಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ಏರೋ ಶೋ ನಡೆಯಬೇಕಿತ್ತು. ಇದನ್ನೀಗ, ಲಕ್ನೋದ “ಬಕ್ಷಿ ಕಾ ತಲಾಬ್‌’ ವಾಯು ನೆಲೆಗೆ ಸ್ಥಳಾಂತರಿಸಲಾಗಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಅಲ್ಲದೆ, ಈ ವರ್ಷದ ಅ. 27ರಿಂದ ನ. 4ರೊಳಗೆ
ಆಯೋಜಿಸಲು ಚಿಂತನೆ ನಡೆಸಲಾಗಿದೆ.

ಏರ್‌ಶೋ ಸ್ಥಳಾಂತರ ದುರದೃಷ್ಟ: ಏರ್‌ಶೋ ಉತ್ತರ ಪ್ರದೇಶಕ್ಕೆ ಸ್ಥಳಾಂತರವಾಗಿರುವುದು ದುರದೃಷ್ಟ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಟ್ವೀಟ್‌ ಮಾಡಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಬೆಂಗಳೂರು ರಕ್ಷಣಾ ಕ್ಷೇತ್ರದ ಕೇಂದ್ರವಾಗಿದೆ. ಆದರೆ, ಎನ್‌ಡಿಎ ಅಧಿಕಾರ ಅವಧಿಯಲ್ಲಿ ರಕ್ಷಣಾ ಇಲಾಖೆಯ ಯೋಜನೆಗಳನ್ನು ಕಳೆದುಕೊಳ್ಳುತ್ತಿದ್ದೇವೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಪರಮೇಶ್ವರ್‌ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

ಸಂಸತ್‌ ಅಧಿವೇಶನ ಬುಧವಾರಕ್ಕೆ ಅಂತ್ಯ?

ಸಂಸತ್‌ ಅಧಿವೇಶನ ಬುಧವಾರಕ್ಕೆ ಅಂತ್ಯ?

ಕೋವಿಡ್‌ನಿಂದ ಕುಸಿದ ವಾಯುಸಾರಿಗೆ; ಆದಾಯದಲ್ಲಿ 85.7% ನಷ್ಟ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

ಹೊಸ ಸೇರ್ಪಡೆ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.