ಗಗನಯಾನ: ಪ್ಯಾರಚೂಟ್ ಪರೀಕ್ಷೆ ನಡೆಸಿದ ಇಸ್ರೋ !
Team Udayavani, Mar 8, 2023, 7:20 AM IST
ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಬಹುನಿರೀಕ್ಷಿತ ಯೋಜನೆ ಗಗನಯಾನಕ್ಕೆ ಪೂರಕವಾದ ಪ್ಯಾರಚೂಟ್ ಕ್ಲಸ್ಟರ್ಡ್ ಡಿಪ್ಲಾಯ್ಮೆಂಟ್ ಪರೀಕ್ಷೆಯನ್ನು ಇಸ್ರೋ ನಡೆಸಿದೆ. ಮಾನವಸಹಿತ ಗಗನಯಾನದಲ್ಲಿ ಅಂತರಿಕ್ಷಕ್ಕೆ ತಲುಪಿದ ನೌಕೆಯನ್ನು ಮತ್ತೆ ಭೂಮಿಗೆ ಇಳಿಸಲು ಈ ಪ್ಯಾರಚೂಟ್ ಪರೀಕ್ಷೆ ಅತ್ಯಗತ್ಯವಾಗಿದೆ.
ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯದಲ್ಲಿ ಪೈಲಟ್ ಹಾಗೂ ಎಸಿಎಸ್ ಪ್ಯಾರಚೂಟ್ಗಳ ” ರೈಲ್ ಟ್ರ್ಯಾಕ್-ರಾಕೆಟ್ ಸ್ಲೆಡ್ ನಿಯೋಜನೆಗಳ ಪರೀಕ್ಷೆ ನಡೆಸಲಾಗಿದೆ.
ಗಗನಯಾನ ಸಮಯದಲ್ಲಿ ಎದುರಾಗಬಹುದಾದ ಸಾಮಾನ್ಯ ಹಾಗೂ ಅಸಮಾನ್ಯ ಪರಿಸ್ಥಿತಿಗಳಲ್ಲಿ ಪ್ಯಾರಚೂಟ್ಗಳು ಹೇಗೆ ಕಾರ್ಯನಿರ್ವಹಿಸುತ್ತವೆ. ಅವುಗಳ ಸಾಮರ್ಥ್ಯವೇನು ಎಂಬುದನ್ನು ಪರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಹು ನಿರೀಕ್ಷಿತ ಗಗನಯಾನವನ್ನು 2024ರ 3ನೇ ತ್ತೈಮಾಸಿಕದಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ