ಎಟಿಎಸ್ ಸ್ಥಾಪಿಸಿದ ಐಪಿಎಸ್ ಅಧಿಕಾರಿ ಅಫ್ತಾಬ್ ಅಹ್ಮದ್ ನಿಧನ
Team Udayavani, Jan 22, 2022, 8:45 PM IST
ಮುಂಬೈ: ದೇಶದಲ್ಲಿಯೇ ಮೊದಲ ಬಾರಿಗೆ ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿ ಉಗ್ರ ನಿಗ್ರಹ ದಳ (ಎಟಿಎಸ್)ವನ್ನು ಮೊದಲ ಬಾರಿಗೆ ಸ್ಥಾಪಿಸಿದ ನಿವೃತ್ತ ಐಪಿಎಸ್ ಅಧಿಕಾರಿ ಅಫ್ತಾಬ್ ಅಹ್ಮದ್ ಖಾನ್ (81) ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಡಿಸ್ಚಾರ್ಜ್ ಆಗಿದ್ದರು. ಶನಿವಾರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದರೂ, ವೈದ್ಯರು ಅಫ್ತಾಬ್ ಮೃತಪಟ್ಟಿದ್ದಾರೆ ಎಂದು ಪ್ರಕಟಿಸಿದರು.
1963ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ಅವರು 1995ರಲ್ಲಿ ಮುಂಬೈನಲ್ಲಿ ಎಟಿಎಸ್ ಅನ್ನು ಸ್ಥಾಪಿಸಿದ್ದರು. 1990ರಲ್ಲಿಯೇ ಉಗ್ರ ಪ್ರಕರಣಗಳ ತನಿಖೆಗೆ ಪ್ರತ್ಯೇಕ ವಿಭಾಗ ರಚಿಸಲಾಗಿತ್ತಾದರೂ, ಅದಕ್ಕೆ ಆಧುನಿಕ ರೂಪ ಕೊಟ್ಟ ಹೆಗ್ಗಳಿಗೆ ಅಫ್ತಾಬ್ ಅವರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !