ದಿಲ್ಲಿಯ ಬಳಿಕ ಉ.ಪ್ರ.ದಲ್ಲಿ ಕನ್ವರಿಯಾಗಳಿಂದ ಪೊಲೀಸರ ಮೇಲೆ ದಾಳಿ

Team Udayavani, Aug 9, 2018, 11:36 AM IST

kanwaria-violence-700.jpg

ಲಕ್ನೋ : ಪವಿತ್ರ ಗಂಗಾ ಜಲವನ್ನು ದೇವರಿಗೆ ಅರ್ಪಿಸಲು ಪಾದಯಾತ್ರೆ ಕೈಗೊಂಡು ಬಾಘಪತ್‌ ನ ಪುರ ಮಹಾದೇವ ದೇವಸ್ಥಾನದಲ್ಲಿ ಮೂರು ದಿನಗಳ ಉತ್ಸವ ಪ್ರಯುಕ್ತ ಲಕ್ಷಾಂತರ ಸಂಖ್ಯೆಯಲ್ಲಿ ಸೇರುವ ಕನ್ವರಿಯಾಗಳು ದಿಲ್ಲಿಯ ಬಳಿಕ ಇದೀಗ ಉತ್ತರ ಪ್ರದೇಶದಲ್ಲಿ  ಹಿಂಸೆಗೆ ತೊಡಗಿ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರ ಮೇಲೆ ದಾಳಿಗೈದ ಘಟನೆ ನಡೆದಿದೆ.

ಆ.7ರಂದು ನಡೆದಿರುವ ಈ ಹಿಂಸಾತ್ಮಕ ಆಕ್ರೋಶ ಸಿಸಿಟಿಯಲ್ಲಿ ದಾಖಲಾಗಿದ್ದು ಅದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. 

ಯಾತ್ರಾನಿರತ ಕನ್ವರಿಯಾಗಳು ಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯಲ್ಲಿ ಪೊಲೀಸರ ವಾಹನಗಳನ್ನು ಧ್ವಂಸ ಮಾಡಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಕನ್ವರಿಯಾಗಳೊಂದಿಗೆ ಕೆಲವು ಸ್ಥಳೀಯರು ಕೂಡ ಸೇರಿ ಹಿಂಸಾಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮೂರು ದಿನಗಳ ಹಿಂದಷ್ಟೇ ಪಶ್ಚಿಮ ದಿಲ್ಲಿಯ ಮೋತಿ ನಗರ ಪ್ರದೇಶದಲ್ಲಿ ಓರ್ವ ಕನ್ವರಿಯಾ ಮೇಲೆ ಕಾರೊಂದು ಹರಿದ ಪರಿಣಾವಾಗಿ ಆತ ಗಂಭೀರವಾಗಿ ಗಾಯಗೊಂಡಿದ್ದ. ಇದರಿಂದ ತೀವ್ರವಾಗಿ ಕ್ರುದ್ಧರಾಗಿದ್ದ ಕನ್ವರಿಯಾಗಳು ಕಾರನ್ನು ಧ್ವಂಸ ಮಾಡಿ ಪೊಲೀಸರ ಮೇಲೆ ದಾಳಿ ನಡೆಸಿದ್ದರು. 

ಅನಂತರದಲ್ಲಿ ಅದೇ ಬಗೆಯ ಹಿಂಸಾಕೃತ್ಯದಲ್ಲಿ ಕನ್ವರಿಯಾಗಳು ಉತ್ತರಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯಲ್ಲಿ ತೊಡಗಿದ್ದಾರೆ. 

ಕನ್ವರಿಯಾಗಳ ಈ ಅವಾಂತರದ ನಡುವೆಯೂ ಯಾತ್ರಿಗಳನ್ನು ಸ್ವಾಗತಿಸುವ ಕ್ರಮದ ಪ್ರಕಾರ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಮೀರತ್‌ ವಲಯ) ಪ್ರಶಾಂತ್‌ ಕುಮಾರ್‌ ಅವರು ಹೆಲಿಕಾಪ್ಟರ್‌ ನಿಂದ ಕನ್ವರಿಯಾಗಳ ಮೇಲೆ ಪುಷ್ಪವೃಷ್ಟಿ ಮಾಡಿದ್ದು ಅದರ ವಿಡಿಯೋ ಕೂಡ ವೈರಲ್‌ ಆಗಿದೆ. 

ಶ್ರಾವಣ ಮಾಸದ ಮೊದಲ ದಿನವಾಗಿ ಕಳೆದ ಜು.28ರಂದು ಕನ್ವರಿಯಾಗಳ ಯಾತ್ರೆ ಆರಂಭಗೊಂಡಾಗ ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸ್ವತಃ ಹೆಲಿಕಾಪ್ಟರ್‌ ಸಮೀಕ್ಷೆ ಕೈಗೊಂಡು ಕನ್ವರಿಯಾಗಳ ಮೇಲೆ ಪುಷ್ಪ ವೃಷ್ಟಿ ಮಾಡಿದ್ದರು. 

ಟಾಪ್ ನ್ಯೂಸ್

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಪತ್ನಿ ರಾಧಾ ಕಾಮತ್ ನಿಧನ

ಬೆಳಗಾವಿ: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

LALU-PRASAD

Land For Jobs Scam: ಲಾಲು ಪ್ರಸಾದ್, ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿಗೆ ಜಾಮೀನು

tdy-9

Tragic: ದೇವರ ದರ್ಶನದಿಂದ ವಾಪಾಸಾಗುವ ವೇಳೆ ದುರಂತ: ಕಾರು– ಟ್ರಕ್‌ ಅಪಘಾತದಲ್ಲಿ 8ಮಂದಿ ಸಾವು

News Click: ನ್ಯೂಸ್‌ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

News Click: ‘ನ್ಯೂಸ್‌ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ

Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಪತ್ನಿ ರಾಧಾ ಕಾಮತ್ ನಿಧನ

ಬೆಳಗಾವಿ: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.