ಫೈಜರ್, ಜೆ&ಜೆ ಲಸಿಕೆಗಳಿಗೂ ಶೀಘ್ರದಲ್ಲೇ ಡಿಸಿಜಿಐ ಅನುಮೋದನೆ..?  

ದೇಶದಲ್ಲಿ ಉತ್ಪಾದನೆಯಾಗುತ್ತಿರುವ ಲಸಿಕೆಗಳ ಲಭ್ಯತೆಯ ಮಟ್ಟ ಹೆಚ್ಚಿಸಲು ಕೇಂದ್ರ ಸರ್ಕಾರ ಗಮನ : ಪೌಲ್

Team Udayavani, Jun 29, 2021, 8:49 PM IST

After Moderna, Pfizer, Johnson & Johnson COVID-19 vaccines likely to get emergency use approval in India

ಪ್ರಾತಿನಿಧಿಕ ಚಿತ್ರ

ನವ ದೆಹಲಿ :  ಅಮೆರಿಕಾದ ಮಾಡೆರ್ನಾ ಲಸಿಕೆ ಡ್ರಗ್ ಕಂಟ್ರೋಲರ್  ಜನರಲ್ ಆಫ್ ಇಂಡಿಯಾ (ಡಿಸಿಜಿಐ) ದಿಂದ ತುರ್ತು ಪರಿಸ್ಥಿತಿಯಲ್ಲಿ ಬಳಕೆಗೆ ಅನುಮೋದನೆ ಪಡೆದ ನಂತರ, ಫೈಜರ್ ಹಾಗೂ ಜಾನ್ ಸನ್ ಆ್ಯಂಡ್ ಜಾನ್ ಸನ್(ಜೆ&ಜೆ) ಲಸಿಕೆಗಳೂ ಕೂಡ ಶೀಘ್ರದಲ್ಲೇ ಅನುಮೋದನೆ ಪಡೆಯುವ ಸಾಧ್ಯತೆ ಕಾಣಿಸುತ್ತಿದೆ ಎಂದು ನೀತಿ ಆಯೋಗ ಹೇಳಿದೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ ಡಾ. ವಿ. ಕೆ ಪೌಲ್, ದೇಶದಾದ್ಯಂತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕಾ ಅಭಿಯಾನಗಳು ನಡೆಯುತ್ತಿದೆ.  ವಿದೇಶಗಳಲ್ಲಿ ಸಂಶೋಧನೆಗೊಂಡು, ಉತ್ಪಾದಿಸಲ್ಪಡುತ್ತಿರುವ ಲಸಿಕೆಗಳನ್ನು ಇಲ್ಲಿ ಬಳಸುವ ನಿಟ್ಟಿನಲ್ಲಿ  ಸರ್ಕಾರ ಪ್ರಯತ್ನ ಪಡುತ್ತಿದೆ. ನಮ್ಮ ದೇಶದಲ್ಲಿ ಉತ್ಪಾದನೆಯಾಗುತ್ತಿರುವ ಲಸಿಕೆಗಳ ಲಭ್ಯತೆಯ ಮಟ್ಟವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ : ರಾಷ್ಟ್ರಪ್ರಶಸ್ತಿ ವಿಜೇತ ದಿ. ಸಂಚಾರಿ ವಿಜಯ್‌ಗೆ ವಿಶೇಷ ಗೌರವ ನೀಡಿದ ಅಮೆರಿಕಾ ಚಿತ್ರಮಂದಿರ

ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ಗೆ ಪ್ರತಿಕ್ರಿಯಿಸಿದ ಜಾನ್ ಸನ್ ಆ್ಯಂಡ್ ಜಾನ್ ಸನ್ ಸಂಸ್ತೆಯ ವಕ್ತಾರ, ಈಗ ಭಾರತದಲ್ಲಿ ಕೋವಿಡ್ ಲಸಿಕೆಗಳ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ಅಗತ್ಯವಿಲ್ಲ ಎಂದು ಡಿಸಿಜಿಐ ತನ್ನ ಇತ್ತೀಚೆಗಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ನಾವು ಭಾರತ ಸರ್ಕಾರದೊಂದಿಗೆ ಚರ್ಚಿಸುತ್ತಿದ್ದೇವೆ ಮತ್ತು ಮೊದಲ ಡೋಸ್ ಲಸಿಕೆಗಳನ್ನು ಭಾರತಕ್ಕೆ ಶೀಘ್ರದಲ್ಲೇ ತಲುಪಿಸುವತ್ತ ಕಾರ್ಯೋನ್ಮುಖರಾಗಿದ್ದೇವೆ. ನಮ್ಮ ಉತ್ಪಾದನಾ ಸಾಮರ್ಥ್ಯವನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದನ್ನು ಅನ್ವೇಷಿಸುತ್ತಿದ್ದೇವೆ  ಎಂದು ಅವರು ಹೇಳಿದ್ದಾರೆ.

ಇನ್ನು,  ದೇಶದ ದೈತ್ಯ ಔಷಧ ಉತ್ಪಾದಕ ಸಂಸ್ಥೆ ಸಿಪ್ಲಾ, ಮಾಡೆರ್ನಾ ಲಸಿಕೆಯನ್ನು ಆಮದು ಮಾಡಿಕೊಳ್ಳುವುದಕ್ಕೆ ಹಾಗೂ ಮಾರಾಟ ಮಾಡುವುದಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ದಿಂದ ಅನುಮೋದನೆಯನ್ನು ಪಡೆದುಕೊಂಡಿದೆ.

 ಇದನ್ನೂ ಓದಿ : ತಾಲಿಬಾನ್ ಸಂಘಟನೆಯೊಂದಿಗಿನ ಸಚಿವ ಜೈಶಂಕರ್ ಭೇಟಿ ಸತ್ಯಕ್ಕೆ ದೂರವಾದದ್ದು : ಸರ್ಕಾರ ಸ್ಪಷ್ಟನೆ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.