ಏಳು ವರ್ಷಗಳ ಬಳಿಕ ಕೊಲೆ ಆಗಿದ್ದ ಮಹಿಳೆ ಪತ್ತೆ!

Team Udayavani, Dec 8, 2022, 6:40 AM IST

ಏಳು ವರ್ಷಗಳ ಬಳಿಕ ಕೊಲೆ ಆಗಿದ್ದ ಮಹಿಳೆ ಪತ್ತೆ!ಏಳು ವರ್ಷಗಳ ಬಳಿಕ ಕೊಲೆ ಆಗಿದ್ದ ಮಹಿಳೆ ಪತ್ತೆ!

ಲಕ್ನೋ: ಏಳು ವರ್ಷಗಳ ಅನಂತರ ಕೊಲೆ ಯಾಗಿದ್ದಾಳೆ ಎಂದು ಹೇಳಲಾದ ಮಹಿಳೆಯು ಪತ್ತೆಯಾಗಿದ್ದು, ಇದರಿಂದ ಉತ್ತರ ಪ್ರದೇಶ ಅಲೀಗಢ ಜಿಲ್ಲೆಯಲ್ಲಿ ದಾಖಲಾದ ಹತ್ಯೆ ಪ್ರಕರಣ ವೊಂದಕ್ಕೆ ಹೊಸ ತಿರುವು ಸಿಕ್ಕಿದೆ.

2015ರಲ್ಲಿ 15 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಅಲೀಗಢ ಜಿಲ್ಲೆಯ ಗೊಂಡಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಆಕೆಯ ತಂದೆ ದೂರು ನೀಡಿದ್ದರು.

ಕೆಲವು ದಿನಗಳ ಅನಂತರ ಆಗ್ರಾದಲ್ಲಿ ಬಾಲಕಿ ಯೊಬ್ಬಳ ಶವ ದೊರೆತಿತ್ತು. ಇದು ತನ್ನದೇ ಮಗಳ ದೇಹ ಎಂದು ದೂರುದಾರರು ಗುರುತಿ ಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ವಿಷ್ಣು ಎಂಬಾತನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದರು. ಆದರೆ ವಿಷ್ಣು ತಾಯಿಗೆ ಪೊಲೀಸರ ತನಿಖೆ ಯಲ್ಲಿ ನಂಬಿಕೆ ಬರಲಿಲ್ಲ. ಆಕೆ ಸ್ವತಃ ಬಾಲಕಿಯ ಪತ್ತೆಗೆ ಮುಂದಾದರು.

ಕೆಲವು ದಿನಗಳ ಹಿಂದೆ ಆಕೆಯನ್ನು ಹತ್ರಾಸ್‌ನಲ್ಲಿ ಕಂಡ ವಿಷ್ಣು ತಾಯಿ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಪತ್ತೆಯಾದ ಮಹಿಳೆಯನ್ನು ಕರೆತಂದಿದ್ದು, ಆಕೆಯ ಡಿಎನ್‌ಎ ಪರೀಕ್ಷೆಗೆ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪರೀಕ್ಷೆಯ ಫ‌ಲಿತಾಂಶವು ಆರೋಪಿ ವಿಷ್ಣು ಭವಿಷ್ಯವನ್ನು ನಿರ್ಧರಿಸಲಿದೆ. ಆತ ಕಳೆದ 7 ವರ್ಷಗಳಿಂದ ಜೈಲಿನಲ್ಲಿ ಶಿಕ್ಷೆ ಅನುಭವಿ ಸುತ್ತಿದ್ದಾನೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.