ಕೊನೆಗೂ ಜಮ್ಮು ಕಾಶ್ಮೀರ ಪೊಲೀಸರಿಗೆ ಬುಲೆಟ್ ಪ್ರೂಫ್ ವಾಹನ ವ್ಯವಸ್ಥೆ
Team Udayavani, Jun 22, 2017, 3:18 PM IST
ಜಮ್ಮು-ಕಾಶ್ಮೀರ: ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಐದು ಮಂದಿ ಪೊಲೀಸರನ್ನು ಉಗ್ರಗಾಮಿಗಳು ಹತ್ಯೆಗೈದ ಘಟನೆಯ ಬಳಿಕ ಕೊನೆಗೂ ಎಚ್ಚೆತ್ತುಕೊಂಡ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಗುಂಡು ನಿರೋಧಕ (ಬುಲೆಟ್ ಪ್ರೂಫ್) ವಾಹನಗಳನ್ನು ಒದಗಿಸಿದ್ದಾರೆ.
ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಸೂಕ್ಷ್ಮ ಪ್ರದೇಶದ 20 ಸ್ಟೇಶನ್ ಹೌಸ್ ಆಫೀಸರ್ ಗಳಿಗೆ (ಎಸ್ಎಚ್ಓ) ಬುಲೆಟ್ ಪ್ರೂಫ್ ವಾಹನವನ್ನು ರಾಜ್ಯ ಸರ್ಕಾರ ಒದಗಿಸಿರುವುದಾಗಿ ತಿಳಿಸಿದೆ.
ಕಳೆದ ವಾರ ದಕ್ಷಿಣ ಕಾಶ್ಮೀರದ ಅಚಾಬಾಲ್ ಪ್ರದೇಶದಲ್ಲಿ ಎಸ್ಎಚ್ ಓ ಫಿರೋಜ್ ಅಹ್ಮದ್ ಸೇರಿದಂತೆ 6 ಮಂದಿ ಪೊಲೀಸರನ್ನು ಉಗ್ರರು ಹತ್ಯೆಗೈದಿದ್ದ ಘಟನೆ ಹಿನ್ನೆಲೆಯಲ್ಲಿ ಮುಫ್ತಿ ನೇತೃತ್ವದ ಸರ್ಕಾರದ ವಿರುದ್ಧ ವಿಪಕ್ಷಗಳು ಟೀಕಾಪ್ರಹಾರ ನಡೆಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ