Ram Mandir ಉದ್ಘಾಟನೆ ಬಳಿಕ ದೇಶಾದ್ಯಂತ ವಿವಿಧ ಶ್ರೀರಾಮ ಮಂದಿರದಲ್ಲಿ ಕಪಿಗಳು ಪ್ರತ್ಯಕ್ಷ!
Team Udayavani, Feb 8, 2024, 6:20 AM IST
ಅಯೋಧ್ಯಾ: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ದೇಗುಲ ಉದ್ಘಾಟನೆಯಾದ ಮರುದಿನವೇ, ಕಪಿ ಯೊಂದು ಗರ್ಭಗುಡಿಗೆ ಪ್ರವೇಶ ಮಾಡಿತ್ತು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿತ್ತು. ಇದೀಗ ಅಂತಹ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ.
ಎಲ್ಲಿ ರಾಮನಾಮವಿರುತ್ತದೋ ಅಲ್ಲಿ ಹನುಮನೂ ಇರುತ್ತಾನೆ ಎಂಬ ನಂಬಿಕೆಯಿದೆ. ಅದಕ್ಕೆ ಪೂರಕವಾಗಿ ಶ್ರೀರಾಮ ಮಂದಿರವನ್ನು ಕೋತಿ ಗಳು ಪ್ರವೇಶ ಮಾಡಿರುವ ವೀಡಿಯೋಗಳು ಬಹಿರಂಗವಾಗುತ್ತಿವೆ. ಮಹಾರಾಷ್ಟ್ರದ ಲೋನಾವಾಲದಲ್ಲಿ ಕಪಿ ಯೊಂದು ಗುಡಿ ಪ್ರವೇಶಿಸಿ ಮೂರ್ತಿಗಳಿದ್ದ ಪೀಠವನ್ನೇ ರಿ ಕುಳಿತಿದೆ! ಕರ್ನಾಟಕದಲ್ಲೂ ಕೋತಿಯೊಂದು ದೇಗುಲದ ದೀಪದ ಬತ್ತಿಯನ್ನೂ ಸರಿಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!