ರಾಹುಲ್ ಇನ್ ಸ್ಟಾಗ್ರಾಂ ಖಾತೆಯೂ ಬ್ಲಾಕ್..? ಕ್ರಮ ಕೈಗೊಳ್ಳುವಂತೆ ಫೇಸ್ ಬುಕ್ ಗೆ NCPCR ಪತ್ರ


Team Udayavani, Aug 13, 2021, 2:09 PM IST

After Twitter, NCPCR demands action against Instagram profile of Rahul Gandhi

ನವ ದೆಹಲಿ : ಟ್ವೀಟರ್ ಖಾತೆಯ ಬ್ಲಾಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಿಗೆ, ನ್ಯಾಶನಲ್ ಕಮಿಷನ್ ಫಾರ್ ಪ್ರೊಟೆಕ್ಶನ್ ಆಫ್ ಚೈಲ್ಡ್ ರೈಟ್ಸ್  (ಎನ್ ಸಿ ಪಿ  ಸಿ ಆರ್) ಫೇಸ್ ಬುಕ್ ಸಂಸ್ಥೆ ರಾಹುಲ್ ಗಾಂಧಿ ಅವರ ಇನ್ ಸ್ಟಾಗ್ರಾಂ ಖಾತೆಯನ್ನು ಬ್ಲಾಕ್ ಮಾಡುವಂತೆ ಒತ್ತಾಯಿಸಿದೆ.

ಆಗಸ್ಟ್ 4 ರಂದು ಎನ್ ಸಿ ಪಿ ಸಿ ಆರ್, ದೆಹಲಿಯ ದಲಿತ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಿ ಅವರೊಂದಿಗಿನ ಫೋಟೋವನ್ನು ತನ್ನ ಟ್ವೀಟರ್ ಖಾತೆಯಲ್ಲಿ ಹಂಚಿಕೊಳ್ಳುವುದರ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗ ಪಡಿಸಿದ್ದಾರೆಂದು ಆರೋಪಿಸಿ ಟ್ವೀಟರ್ ಇಂಡಿಯಾ ಸಂಸ್ಥೆಗೆ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡುವಂತೆ ಕೋರಿ ಪತ್ರ ಬರೆದಿತ್ತು.

ಇದನ್ನೂ ಓದಿ : ಅಫ್ಘಾನ್ ನಲ್ಲಿ ಭಾರತೀಯರ ಅಪಹರಣ ಸಾಧ್ಯತೆ? ತಾಲಿಬಾನ್ ಉಗ್ರರಿಂದ ಬಲವಂತದ ವಿವಾಹ!

ಈಗ ಎನ್ ಸಿ ಪಿ ಸಿ ಆರ್, ಫೇಸ್ ಬುಕ್ ಇಂಡಿಯಾ ಗೆ ಪತ್ರ ಬರೆದಿದೆ, ರಾಹುಲ್ ಗಾಂಧಿ ತನ್ನ ಇನ್ ಸ್ಟಾಗ್ರಾಂ ಖಾತೆಯಲ್ಲಿ ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಿರುವ ವಿಡೀಯೋವೊಂದನ್ನು ಹಂಚಿಕೊಂಡಿದ್ದಾರೆ. ಆವೀಡಿಯೋದಲ್ಲಿ ಸಂತ್ರಸ್ತೆಯ ತಂದೆ ಹಾಗೂ ತಾಯಿ ಮುಖ ಪರಿಚಯ ಆಗುವ ಹಾಗೆ ಇದೆ. ಈ ವೀಡಿಯೋದ ಮೂಲಕ ಸಂತ್ರಸ್ತೆ ಬಾಲಕಿಯ ಗುರುತನ್ನು ರಾಹುಲ್ ಗಾಂಧಿ ಬಹಿರಂಗ ಪಡಿಸಿದ್ದಾರೆ. ಇದು ಕಾನೂನಿಗೆ ವಿರುದ್ಧವಾಗಿದೆ ಎಂದು ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

ಬಾಲ ನ್ಯಾಯ ಕಾಯ್ದೆ, 2015, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012, ಮತ್ತು ಭಾರತೀಯ ದಂಡ ಸಂಹಿತೆಯ ನಿಯಮಗಳ ಉಲ್ಲಂಘನೆಯ ಕುರಿತು ಗಾಂಧಿಯವರ ಇನ್‌ಸ್ಟಾಗ್ರಾಮ್ ಪ್ರೊಫೈಲ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಎನ್ ಸಿ ಪಿ ಸಿ ಆರ್  ಫೇಸ್‌ಬುಕ್‌ ಇಂಡಿಯಾಗೆ ಪತ್ರದ ಮೂಲಕ ಸೂಚಿಸಿದೆ.

ಇದನ್ನೂ ಓದಿ : ಆಟೋ ರಿಕ್ಷಾ, ಟ್ರಕ್, ಬಸ್ ಚಾಲಕರು, ಸಿಬ್ಬಂದಿಗೆ ನೆರವಾಗುವ ಹೊಸ ಬಿಲ್ ಜಾರಿ: ಸಚಿವ ಹೆಬ್ಬಾರ್

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.