ಚೀನದಿಂದ ದಿನಕ್ಕೆ 50,000 ಉದ್ಯೋಗ, ಮೋದಿಯಿಂದ 450: ರಾಹುಲ್‌


Team Udayavani, Oct 5, 2017, 7:24 PM IST

Rahul in Amethi-700.jpg

ಅಮೇಠಿ : ”ವಿಶ್ವ ಆರ್ಥಿಕತೆಯ ಮುಂಚೂಣಿಯಲ್ಲಿರುವ ಚೀನ ದಿನಕ್ಕೆ 50,000 ಉದ್ಯೋಗಗಳನ್ನು ಸೃಷ್ಟಿಸುತ್ತಿದೆಯಾದರೆ ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ ದಿನಕ್ಕೆ ಕೇವಲ 450 ಉದ್ಯೋಗಳನ್ನು ಸೃಷ್ಟಿಸುತ್ತಿದೆ” ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಕಟು ಟೀಕೆ ಮಾಡಿದ್ದಾರೆ. 

‘ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಜನತೆಗೆ ಕೊಟ್ಟಿದ್ದ ಎಲ್ಲ ದೊಡ್ಡ ದೊಡ್ಡ ಭರವಸೆ, ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫ‌ಲವಾಗಿದೆ’ ಎಂದು ರಾಹುಲ್‌ ಗಾಂಧಿ ತನ್ನ ಅಮೇಠಿ ಭೇಟಿಯ ಎರಡನೇ ದಿನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

‘ಕೇಂದ್ರದಲ್ಲಿನ ಬಿಜೆಪಿ ಸರಕಾರ ಹಿಂದಿನ ಯುಪಿಎ ಸರಕಾರ ಮಾಡಿದ್ದ ಒಳ್ಳೆಯ ಕೆಲಸಗಳನ್ನೆಲ್ಲ ತಾನೇ ಮಾಡಿದ್ದಾಗಿ  ಹೇಳಿಕೊಂಡು ಅದರ ಲಾಭ ಪಡೆಯುತ್ತಿದೆ ‘ ಎಂದು ರಾಹುಲ್‌ ಆರೋಪಿಸಿದರು. 

ರಾಹುಲ್‌ ಗಾಂಧಿ ಅವರು ಅಮೆಠಿಯಲ್ಲಿ ಯುಪಿಎ ಸರಕಾರ ಮಾಡಿದ್ದ ಸಾಧನೆಗಳ ಪಟ್ಟಿಯನ್ನೇ ಓದಿ ಹೇಳಿದರು. ಇದರಲ್ಲಿ ಆರು ರಾಷ್ಟ್ರೀಯ ಹೆದ್ದಾರಿಗಳು, ಒಂದು 200 ಹಾಸಿಗೆ ಆಸ್ಪತ್ರೆ, ಫ‌ುರಸತ್‌ಗಂಜ್‌ನಲ್ಲಿ  ಸ್ಥಾಪಿಸಲಾಗಿರುವ ರಾಜೀವ್‌ ಗಾಂಧಿ ನ್ಯಾಶನಲ್‌ ಏವಿಯೇಶನ್‌ ಯುನಿವರ್ಸಿಟಿ, ಜಗದೀಶ್‌ಪುರದಲ್ಲಿ ಸ್ಥಾಪಿಸಲಾಗಿರುವ ಭಾರತೀಯ ಉಕ್ಕು ಪ್ರಾಧಿಕಾರದ ಘಟಕ ಇತ್ಯಾದಿಗಳು ಸೇರಿವೆ. 

“ಬಿಜೆಪಿಯಲ್ಲಿನ ನಮ್ಮ ನಾಲ್ವರು ಮಿತ್ರರು ಈ ಯೋಜನೆಗಳ ಪುನರ್‌ ಉದ್ಘಾಟನೆಗೆ ಯತ್ನಿಸುತ್ತಿದ್ದಾರೆ ಎಂದು ತಿಳಿಸಲು ನಾನು ಸಂತಸ ಪಡುತ್ತೇನೆ; ಆದರೆ ಆ ಯೋಜನೆಗಳನ್ನು ಅಮೇಠಿಯಲ್ಲಿ ಮಾಡಿದ್ದು ನಾವೇ ಎನ್ನಲು ಸಂಭ್ರಮಿಸುತ್ತೇನೆ’ ಎಂದು ರಾಹುಲ್‌ ಹೇಳಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.