ಸೇನೆಗೆ ಶೀಘ್ರ ಅಗ್ನಿ5 ಕ್ಷಿಪಣಿ ಸೇರ್ಪಡೆ

Team Udayavani, Sep 24, 2021, 6:20 AM IST

ಸೇನೆಗೆ ಶೀಘ್ರ ಅಗ್ನಿ5 ಕ್ಷಿಪಣಿ ಸೇರ್ಪಡೆ

2012ರಿಂದ ವಿವಿಧ ರೀತಿಯಲ್ಲಿ ಪರೀಕ್ಷೆಗೆ ಒಳಪಡುತ್ತಿರುವ ಅಗ್ನಿ ಕ್ಷಿಪಣಿ ಶೀಘ್ರವೇ ಸೇನೆಗೆ ಸೇರ್ಪಡೆಯಾಗಲಿ ದೆ. ಸೇನೆಗೆ ಸೇರಿದ ಬಳಿಕ ಅದರ ಬಳಕೆ ಕುರಿತ ಪರೀಕ್ಷೆ ನಡೆಸಲಿದೆ.

ಒಡಿಶಾದ ವ್ಹೀಲರ್‌ ದ್ವೀಪದಲ್ಲಿ ಈ ಪರೀಕ್ಷೆಗಾಗಿ ಸಿದ್ಧತೆಗಳು ನಡೆಯುತ್ತಿವೆ. ಕಳೆದ ವರ್ಷವೇ ಈ ಪರೀಕ್ಷೆ ನಡೆಸಬೇಕಿತ್ತಾದರೂ ಸೋಂಕಿನ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿತ್ತು.

ಎಂಐಆರ್‌ವಿ ಸಾಮರ್ಥ್ಯದ್ದು :

ಬಹುವಿಧದ ಸ್ವತಂತ್ರವಾಗಿ ಗುರಿ ಛೇದಿ ಸುವ ಮರು ಬಳಕೆ ವಾಹನ (ಎಂಐ ಆರ್‌ವಿ) ಸಾಮರ್ಥ್ಯವನ್ನು ಅದು ಹೊಂದಿದೆ. ಭಾರತಕ್ಕೆ ಸಂಬಂಧಿಸಿ ಇದೊಂದು ಸಾಧನೆಯೇ ಸರಿ. ಅಂದರೆ ಒಂದೇ ಕ್ಷಿಪಣಿಯಿಂದ ಶತ್ರುಗಳ ಹಲವು ನೆಲೆಗಳನ್ನು ಗುರಿಯಾಗಿರಿಸಿಕೊಂಡು ಅಣ್ವಸ್ತ್ರ ದಾಳಿ ನಡೆಸಲು ಈ ವ್ಯವಸ್ಥೆಯಲ್ಲಿ ಸಾಧ್ಯ. ಕೇಂದ್ರ ಸರಕಾರ ಸಬ್‌ಮರಿನ್‌

ನಿಂದ ಉಡಾಯಿಸಬಹುದಾಗಿದೆ. ಕೆ-5, ಕೆ-6 ಸರಣಿಯ ಕ್ಷಿಪಣಿಗಳಲ್ಲಿ ಈ ಸೌಲಭ್ಯ ಹೊಂದಲು ಸಂಶೋಧನೆಗಳನ್ನು ನಡೆಸುತ್ತಿದೆ. ಜಗತ್ತಿನಲ್ಲಿ ಸದ್ಯ 8 ರಾಷ್ಟ್ರಗಳು ಇಂಥ ಸಾಮರ್ಥ್ಯ ಹೊಂದಿವೆೆ.

ಚೀನಕ್ಕೆ ಕಿರಿಕಿರಿ :

ಭಾರತದ ವಿರುದ್ಧ ಸದಾ ಕಿಡಿಗೇಡಿತನ ಮೆರೆ ಯುತ್ತಿರುವ ಚೀನ ಅಗ್ನಿ5 ಅನ್ನು ಸೇನೆಗೆ ಸೇರ್ಪಡೆಗೊಳಿಸಿ ಪರೀಕ್ಷೆಗೆ ಒಡ್ಡುವ ವಿಚಾರ ಕೇಳಿ ಸಿಡಿಮಿಡಿಯಾಗಿದೆ. ಅದಕ್ಕಾಗಿಯೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ 1172ನ್ನು ಮುಂದಿಟ್ಟುಕೊಂಡು ಅಕ್ಷೇಪ ವ್ಯಕ್ತಪಡಿಸಿದೆ. ದಕ್ಷಿಣ ಏಷ್ಯಾದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಭಾರತದ ಅಗ್ನಿ5 ಕ್ಷಿಪಣಿ ಧಕ್ಕೆ ಉಂಟು ಮಾ ಡ ಲಿದೆ ಎಂದು ಹೇಳಿದೆ. ಈ ನಿರ್ಣಯವನ್ನು ಕೇಂದ್ರ ಸರಕಾರ ಪೋಖ್ರಾನ್‌ನಲ್ಲಿ ಅಣು ಪರೀಕ್ಷೆ ನಡೆಸಿದಾಗ

ಕೈಗೊಳ್ಳಲಾಗಿತ್ತು.

ಯಾವ ರಾಷ್ಟ್ರಗಳ  ಬಳಿ ಇದೆ?:

ಅಗ್ನಿ ಮಾದರಿಯ ಕ್ಷಿಪಣಿಗಳು ಅಮೆರಿಕ, ರಷ್ಯಾ, ಚೀನ, ಫ್ರಾನ್ಸ್‌, ಬ್ರಿಟನ್‌ ಬಳಿಯಿ ವೆ.

ಕ್ಷಿಪಣಿ ವೈಶಿಷ್ಟ್ಯಗಳೇ ನು?:

5,000 ಕಿ.ಮೀ.: ಇಷ್ಟು ದೂರದ ನೆಲೆ ಛೇದನ ಸಾಮರ್ಥ್ಯ

07 ಬಾರಿ ಪರೀಕ್ಷೆ:  (2012 ಎ.19, 2013 ಸೆ.5, 2015 ಜ.31, 2016 ಡಿ.26, 2018 ಜ.18,  2018 ಜೂ.3, 2018 ಡಿ.10)

50,000 ಕೆ.ಜಿ ತೂಕ

1.5 ಟನ್‌: ಇಷ್ಟು ತೂಕದ ಪರಮಾಣು ಶಸ್ತ್ರಾಸ್ತ್ರ ಸಾಗಿಸುವ ಸಾಮರ್ಥ್ಯ

17  ಮೀಟರ್‌  ಉದ್ದ

2 ಮೀಟರ್‌  ಅಗಲ

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.