
ಆಸ್ಪತ್ರೆಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: ವೈದ್ಯ ಸೇರಿ ಇಬ್ಬರು ಮಕ್ಕಳು ಬೆಂಕಿಗಾಹುತಿ
Team Udayavani, Oct 5, 2022, 12:52 PM IST

ಆಗ್ರಾ : ನಿರ್ಮಾಣ ಹಂತದಲ್ಲಿದ್ದ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಮಾಲಕ ಸೇರಿ ಇಬ್ಬರು ಮಕ್ಕಳು ಸಜೀವ ದಹನಗೊಂಡ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ಬುಧವಾರ ಸಂಭವಿಸಿದೆ.
ಮುಂಜಾನೆ ಈ ಅವಘಡ ಸಂಭವಿಸಿದ್ದು ಕಟ್ಟಡದ ಮಾಲಕ ವೈದ್ಯ ಹಾಗೂ ಇಬ್ಬರು ಮಕ್ಕಳು ಕಟ್ಟಡದ ಮೇಲಿನ ಅಂತಸ್ತಿನಲ್ಲಿ ಮಲಗಿದ್ದರು ಎನ್ನಲಾಗಿದೆ ಈ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದೆ, ಬೆಂಕಿಯ ಕೆನ್ನಾಲಿಗೆ ಮೇಲೆ ವ್ಯಾಪಿಸುತಿದ್ದಂತೆ ಮೇಲಿನ ಅಂತಸ್ತಿನಲ್ಲಿ ಮಲಗಿದ್ದ ಮೂವರು ಹೊರಗೆ ಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಗ್ರಾ ನಗರ ಪೊಲೀಸ್ ಮುಖ್ಯಸ್ಥ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಕಟ್ಟಡ ವೈದ್ಯರ ಒಡೆತನದಲ್ಲಿತ್ತು ಎನ್ನಲಾಗಿದೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ವರ್ಷಾಂತ್ಯ ಶಿವಾಯ್ ಎಲೆಕ್ಟ್ರಿಕ್ ಬಸ್ ಆರಂಭ: ಬೊರಿವಲಿ-ಥಾಣೆ-ಪುಣೆ ಮಾರ್ಗಗಳಲ್ಲಿ ಓಡಾಟ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
