Agra: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ


Team Udayavani, Jul 25, 2023, 11:03 AM IST

tdy-8

ಲಕ್ನೋ: ರಸ್ತೆಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಹಳೆ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆದಿತ್ಯ ಮತ್ತು ಅವನ ಸ್ನೇಹಿತ ಅತುಸ್‌ ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ:  ಉತ್ತರ ಪ್ರದೇಶದ ಆಗ್ರಾದ ರಸ್ತೆಯಲ್ಲಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೇಲೆ ಅದೇ ದಾರಿಯಲ್ಲಿ ಹೋಗುತ್ತಿದ್ದ ಆದಿತ್ಯ ಮತ್ತು ಅವನ ಸ್ನೇಹಿತ ಅತುಸ್‌ ವಿಕೃತಿ ಮೆರೆದಿದ್ದಾರೆ. ಆದಿತ್ಯ ವ್ಯಕ್ತಿಯ ತಲೆಗೆ ಒದಿದ್ದಾನೆ. ಆ ಬಳಿಕ ಆತನ ಮೇಲೆ ಮೂತ್ರವನ್ನು ಮಾಡಿದ್ದಾನೆ. ಈ ವೇಳೆ ವ್ಯಕ್ತಿ ಎಚ್ಚರಗೊಂಡು ಆರೋಪಿಗಳ ಕಾಲಿಗೆ ಬಿದ್ದು ಬಿಡಲು ಹೇಳಿದ್ದಾರೆ. ಈ ಇಡೀ ಘಟನೆಯ ವಿಡಿಯೋವನ್ನು ಆದಿತ್ಯನ ಸ್ನೇಹಿತ ಅತುಸ್‌ ಚಿತ್ರೀಕರಿಸಿದ್ದಾನೆ.

ಈ ಘಟನೆ ನಾಲ್ಕು ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದ್ದು, ಈಗ ಇದರ ವಿಡಿಯೋ ವೈರಲ್‌ ಆಗುತ್ತಿದೆ. ವೈರಲ್‌ ಆಗುತ್ತಿರುವ ಬೆನ್ನಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ಸಂತ್ರಸ್ತ ವ್ಯಕ್ತಿ ಯಾವ ದೂರನ್ನು ನೀಡಿಲ್ಲ. ಘಟನೆಯ ವಿಡಿಯೋ ವೈರಲ್ ಆದ ನಂತರ ಆದಿತ್ಯ ಮತ್ತು ಅತುಸ್ ಇಬ್ಬರನ್ನೂ ಸೋಮವಾರ ಬಂಧಿಸಲಾಯಿತು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆಗ್ರಾದ ಜಿಲ್ಲಾಧಿಕಾರಿ ಸೂರಜ್ ರೈ ಹೇಳಿದ್ದಾರೆ.

ಆರೋಪಿಗಳಲ್ಲಿ ಆದಿತ್ಯ ಕ್ರಿಮಿನಲ್‌ ಹಿನ್ನೆಲೆವುಳ್ಳವನಾಗಿದ್ದು, ಈ ಹಿಂದೆ ಹೋಟೆಲ್‌ನಲ್ಲಿ ವಿಧ್ವಂಸಕ ಪ್ರಕರಣಕ್ಕೆ ಸಂಬಂಧಿಸಿ ಆತನನ್ನು ಪೊಲೀಸರು ಬಂಧಿಸಿದ್ದರು.

ಟ್ವಿಟರ್‌ ನಲ್ಲಿ ಘಟನೆಯ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.