ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹಗರಣ: ಶಶಿಕಾಂತ್ ವಿರುದ್ಧ ಚಾರ್ಜ್ಶೀಟ್
Team Udayavani, Mar 16, 2022, 10:12 PM IST
ನವದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ನಡೆದಿದೆಯೆನ್ನಲಾದ ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹಗರಣಕ್ಕೆ ಸಂಬಂಧಿಸಿದಂತೆ, ಈ ಹಿಂದೆ ರಕ್ಷಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದ ಶಶಿಕಾಂತ್ ಶರ್ಮಾ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದೆ.
ದೆಹಲಿಯ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ಆರೋಪಪಟ್ಟಿಯಲ್ಲಿ ಭಾರತೀಯ ವಾಯುಪಡೆಯ ನಾಲ್ವರು ಸಿಬ್ಬಂದಿ ಹಾಗೂ ಅಧಿಕಾರಿಗಳ ಹೆಸರನ್ನು ಉಲ್ಲೇಖೀಸಲಾಗಿದೆ.
2011ರಿಂದ 2013ರವರೆಗೆ ರಕ್ಷಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದ ಶರ್ಮಾರ ವಿರುದ್ಧ ತನಿಖೆ ನಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ ನಂತರ ಈ ಆರೋಪಪಟ್ಟಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ