ಖಾಸಗಿ ವಲಯದಲ್ಲೂ ಎಸ್‌ಸಿ, ಎಸ್‌ಟಿ ಕೋಟಾ?


Team Udayavani, Oct 5, 2018, 8:05 AM IST

narendra-modi-4-600.jpg

ನವದೆಹಲಿ: ಖಾಸಗಿ ಕ್ಷೇತ್ರದಲ್ಲಿ ಕೂಡ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಜ್ಜೆಯಿಟ್ಟಿದೆಯೇ?. ಹೌದು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ದೇಶದ ಖಾಸಗಿ ಕ್ಷೇತ್ರದ ಉದ್ಯೋಗದಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಾತಿ ಕಲ್ಪಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಇರಾದೆ ವ್ಯಕ್ತಪಡಿಸಿದ್ದು, ಈ ಕುರಿತು ಖಾಸಗಿ ವಲಯಗಳಿಂದ ಮಾಹಿತಿ ಕೋರಿದ್ದಾರೆ ಎನ್ನಲಾಗಿದೆ. 

ಗುರುವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ, ದೇಶಾದ್ಯಂತ ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವ ಎಸ್‌ಸಿ, ಎಸ್‌ಟಿ ಉದ್ಯೋಗಿಗಳ ಕುರಿತು ಡಿಸೆಂಬರ್‌ವೊಳಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖೀಸಿ ಟೈಮ್ಸ್‌ ನೌ ವರದಿ ಮಾಡಿದೆ. ಇತ್ತೀಚೆಗೆ ಪ್ರಧಾನಿ ಕಾರ್ಯಾಲಯವು ಖಾಸಗಿ ಕ್ಷೇತ್ರದ ಪ್ರಮುಖರೊಂದಿಗೆ ನಡೆಸಿದ್ದ ಸಭೆಯಲ್ಲಿ, ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸುವಲ್ಲಿ ಖಾಸಗಿ ಕ್ಷೇತ್ರಗಳ ಬದ್ಧತೆಯ ಬಗ್ಗೆ ಚರ್ಚಿಸಲಾಗಿತ್ತು.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.