Name change; ಅಹ್ಮದ್‌ ನಗರ ಇನ್ನು ಅಹಲ್ಯಾನಗರ: ಮಹಾ ಸಂಪುಟದಿಂದ ಸಮ್ಮತಿ


Team Udayavani, Mar 14, 2024, 6:06 AM IST

1-adsadsad

ಮುಂಬಯಿ: ಮಹಾರಾಷ್ಟ್ರದ ಅಹ್ಮದ್‌ ನಗರದ ಹೆಸರನ್ನು ಅಹಲ್ಯಾ ನಗರ ಎಂದು ಮರು­ನಾಮಕರಣ ಮಾಡುವ ಪ್ರಸ್ತಾವ‌ಕ್ಕೆ ಸಿಎಂ ಏಕನಾಥ ಶಿಂಧೆ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಅಹ್ಮದ್‌ ನಗರ ಮಹಾ­ರಾಷ್ಟ್ರ ದಲ್ಲಿ ಮರುನಾಮಕರಣಗೊಳ್ಳುತ್ತಿರುವ ಮೂರನೇ ಜಿಲ್ಲೆಯಾಗಲಿದೆ.

ಮರಾಠ ಸಾಮ್ರಾಜ್ಯದ ಮಹಾರಾಣಿಯಾಗಿದ್ದ ಅಹಲ್ಯಾ ಬಾಯಿ ಹೋಳ್ಕರ್‌ ಅವರ ಹೆಸರನ್ನು ಅಹ್ಮದ್‌ ನಗರಕ್ಕೆ ನಾಮಕರಣ ಮಾಡುವುದಾಗಿ ಕಳೆದ ವರ್ಷ ಶಿಂಧೆ ಘೋಷಿಸಿದ್ದರು. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಅಹ್ಮದ್‌ ನಗರವನ್ನು “ಪುಣ್ಯ­ಶ್ಲೋಕ ಅಹಲ್ಯಾ ದೇವಿ ನಗರ’ ಎಂದು ಮರುನಾಮಕರಣ ಮಾಡಲು ಸಮ್ಮತಿ ನೀಡಿರುವುದಾಗಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.