ಅಹ್ಮದ್ ಪಟೇಲ್ ಗೆಲ್ಲೋದು ಗ್ಯಾರಂಟಿ : ಗೆಹಲೋತ್ ವಿಶ್ವಾಸ
Team Udayavani, Aug 8, 2017, 3:07 PM IST
ಅಹ್ಮದಾಬಾದ್ : ಗುಜರಾತ್ನಲ್ಲಿ ನಡೆದಿರುವ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ಅನಾಯಾಸವಾಗಿ ಜಯ ಸಾಧಿಸುತ್ತಾರೆ ಎಂದು ಗುಜರಾತ್ ಕಾಂಗ್ರೆಸ್ ಪ್ರಭಾರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.
“ಗುಜರಾತ್ನ 44 ಶಾಸಕರ ಪೈಕಿ ಒಬ್ಬರು ಮಾತ್ರವೇ ಅಡ್ಡ ಮತದಾನ ಮಾಡಿದ್ದಾರೆ ಎಂಬುದನ್ನು ನಾವು ಒಪ್ಪುತ್ತೇವೆ.ಆದರೆ ಒಬ್ಬ ಎನ್ಸಿಪಿ ಮತ್ತು ಒಬ್ಬ ಜೆಡಿಯು ಶಾಸಕರು ನಮ್ಮನ್ನು ಬೆಂಬಲಿಸಿದ್ದಾರೆ’ ಎಂದು ಗೆಹಲೋತ್ ಹೇಳಿದರು.
ನಮ್ಮ ಬಳಿ ಸಂಖ್ಯಾಬಲ ಇರುವುದರಿಂದ ಅಹ್ಮದ್ ಪಟೇಲ್ ಗೆಲ್ಲುವುದು ಖಚಿತ ಎಂದು ಗೆಹಲೋತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್