ತಿರುಚ್ಚಿ ಏರ್ ಪೋರ್ಟ್ ಗೋಡೆ ಸವರಿದ AI Express; ಎಲ್ಲರೂ ಪಾರು
Team Udayavani, Oct 12, 2018, 10:23 AM IST
ತಿರುಚಿನಾಪಳ್ಳಿ : ದುಬೈಗೆ ಹೋಗಲಿದ್ದ ಮತ್ತು 133 ಪ್ರಯಾಣಿಕರಿದ್ದ ಏರಿಂಡಿಯಾ ಎಕ್ಸ್ಪ್ರೆಸ್ ವಿಮಾನ ಇಂದು ಶುಕ್ರವಾರ ಇಲ್ಲಿನ ವಿಮಾನ ನಿಲ್ದಾಣದ ಗೋಡೆಯನ್ನು ಸವರಿ ಕ್ರಮಿಸಿದ ಆತಂಕಕಾರಿ ಘಟನೆ ನಡೆದಿದೆ.
ವಿಮಾನದಲ್ಲಿದ್ದ ಎಲ್ಲ 133 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಯ ಸಾರಿಗೆ ನಿಯಂತ್ರಣ ಕೊಠಡಿಯ ಅಧಿಕಾರಿಗಳೊಂದಿಗಿನ ಸಂಪರ್ಕ ಕಳೆದುಕೊಂಡಿದ್ದ ವಿಮಾನವು ಅನಂತರ ಸುಮಾರು ನಾಲ್ಕು ತಾಸುಗಳ ಬಳಿಕ ಮುಂಬಯಿ ವಿಮಾನ ನಿಲ್ದಾಣದಲ್ಲಿ ಇಳಿಯಿತು.
ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತೇ ಅಥವಾ ಪೈಲಟ್ ಎಸಗಿದ ತಪ್ಪಿನಿಂದಾಗಿ ಈ ಘಟನೆ ನಡೆಯಿತೇ ಎಂಬುದು ಗೊತ್ತಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ