Technology; ನದಿ ಸ್ವಚ್ಛತೆಗೆ ಕೃತಕ ಬುದ್ಧಿಮತ್ತೆ ಬೋಟ್‌


Team Udayavani, Aug 29, 2023, 6:25 AM IST

Technology; ನದಿ ಸ್ವಚ್ಛತೆಗೆ ಕೃತಕ ಬುದ್ಧಿಮತ್ತೆ ಬೋಟ್‌

ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಜ್ಞಾನವು ಬಹುಮುಖಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮನುಷ್ಯನ ಮೇಲಿನ ಹೊರೆಯನ್ನು ಗಣನೀಯವಾಗಿ ಕಡಿಮೆಗೊಳಿಸುತ್ತಿದೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಅದಕ್ಕೊಂದು ನೂತನ ನಿದರ್ಶನವೇ ಎಐ ಚಾಲಿತ ರೊಬೋಟಿಕ್‌ ಬೋಟ್‌!

ಮೇಘಾಲಯದ ಉಮಿಯಾಂ ಸರೋವರ ಎಂದರೆ ಅಲ್ಲಿ ನೀರಿಗಿಂತ ಹೆಚ್ಚೇ ಪ್ಲಾಸ್ಟಿಕ್‌ ತ್ಯಾಜ್ಯಗಳು ಕಾಣಸಿಗುತ್ತವೆ. ಸಂಪೂರ್ಣ ತ್ಯಾಜ್ಯದಿಂದಲೇ ಆವೃತವಾಗಿರುವ ಈ ಸರೋವರನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ಈಗ ಎಐ ಹೆಗಲಿಗೇರಿದೆ.

ಕ್ಲಿಯರ್‌ಬೋಟ್‌ ಎನ್ನುವ ಸಂಸ್ಥೆ ಮನುಷ್ಯ ಪ್ರಯತ್ನಗಳಿಗಿಂತಲೂ ವೇಗವಾಗಿ, ತನ್ನ ಎಐ ಆಧಾರಿತ ರೊಬೋಟಿಕ್‌ ಬೋಟ್‌ ಮೂಲಕ ಸ್ವಯಂಚಾಲಿತವಾಗಿ ತ್ಯಾಜ್ಯ ಸಂಗ್ರಹಿಸುತ್ತಿದ್ದು, ಇದರ ಪ್ರಯೋಗವನ್ನು ಸರ್ಕಾರವೂ ಮೆಚ್ಚಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಶೀಘ್ರವೇ ದೊಡ್ಡ ಮಟ್ಟದಲ್ಲಿ ಎಐ ಬೋಟ್‌ಗಳು ಉಮಿಯಾಂನ ಸ್ವಚ್ಛತೆಗೆ ಮುಂದಾಗಲಿವೆ.

 

ಟಾಪ್ ನ್ಯೂಸ್

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.