ಮೋದಿ ಭೇಟಿಗಾಗಿ ದೆಹಲಿಗೆ ಧಾವಿಸಿದ ಪಳನಿ-ಪನ್ನೀರ್‌

Team Udayavani, Aug 12, 2017, 7:40 AM IST

ನವದೆಹಲಿ: ಎಐಎಡಿಎಂಕೆಯ ಎರಡೂ ಬಣಗಳ ವಿಲೀನ ಸುದ್ದಿ ಕೇಳಿಬರುತ್ತಿರುವಂತೆಯೇ ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು ಶುಕ್ರವಾರ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. 

ಇನ್ನೊಂದೆಡೆ, ಮಾಜಿ ಸಿಎಂ ಪನ್ನೀರ್‌ಸೆಲ್ವಂ ಅವರೂ ದೆಹಲಿಗೆ ಧಾವಿಸಿದ್ದು, ಅವರೂ ಪ್ರಧಾನಿ ಭೇಟಿಗೆ ಯತ್ನಿಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯ ದರ್ಶಿ ಶಶಿಕಲಾ ಮತ್ತು ಉಪಪ್ರಧಾನ ಕಾರ್ಯದರ್ಶಿ ದಿನ ಕರನ್‌ರನ್ನು ವಜಾ ಮಾಡಬೇಕು ಎಂಬ ಪನ್ನೀರ್‌ಬಣದ ಷರತ್ತುಗಳಿಗೆ ಒಪ್ಪಿಗೆ ನೀಡಿದ ಬಳಿಕ, ಎರಡೂ ಬಣಗಳು ಶೀಘ್ರದಲ್ಲೇ ವಿಲೀನಗೊಳ್ಳಲಿವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಏತನ್ಮಧ್ಯೆ, ಶಶಿಕಲಾ, ದಿನಕರನ್‌ರ ಹುದ್ದೆ ಅಮಾನ್ಯಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಪನ್ನೀರ್‌ ಬಣ ಒತ್ತಾಯಿಸಿದೆ.
 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ