ಅರುಣಾಚಲ ಪ್ರದೇಶ: ಐಎಎಫ್ ಹೆಲಿಕಾಪ್ಟರ್‌ ಪತನ: 7 ಸಾವು

Team Udayavani, Oct 6, 2017, 11:16 AM IST

IAF chopper-700.jpg

ಹೊಸದಿಲ್ಲಿ : ಭಾರತೀಯ ವಾಯು ಪಡೆಯ ಹೆಲಿಕಾಪ್ಟರ್‌ ಇಂದು ಶುಕ್ರವಾರ ಅರುಣಾಚಲ ಪ್ರದೇಶದಲ್ಲಿ ತರಬೇತಿ ಹಾರಾಟದ ವೇಳೆ ಪತನಗೊಂಡಿದೆ. ಈ ಅವಘಡದಲ್ಲಿ 7 ಮಂದಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದ್ದು ಒಬ್ಟಾತ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ದುರಂತ ಸಂಭವಿಸಿದ ವೇಳೆ ಇಬ್ಬರು ಸೇನಾ ಜವಾನರು ಮತ್ತು ಐವರು ಅಧಿಕಾರಿಗಳು ಸೇರಿದಂತೆ ಒಟ್ಟು ಏಳು ಮಂದಿ ವಾಯು ಪಡೆ ಹೆಲಿಕಾಪ್ಟರ್‌ನಲ್ಲಿ ಇದ್ದರು.

ಈಗ ತಿಳಿದು ಬಂದಿರುವ ಮಾಹಿತಿಗಳ ಪ್ರಕಾರ ಪತನಗೊಂಡ ವಾಯು ಪಡೆ ಹೆಲಿಕಾಪ್ಟರ್‌ ಎಂಐಎಲ್‌ ಎಂಐ -17 ಎಂದು ಗೊತ್ತಾಗಿದೆ. ಹಾರಾಟ ನಿರ್ವಹಣ ಅಭಿಯಾನದಲ್ಲಿ ತೊಡಗಿದ್ದ ವಾಯು ಪಡೆ ಹೆಲಿಕಾಪ್ಟರ್‌ ಇಂದು ಶುಕ್ರವಾರ ಬೆಳಗ್ಗೆ 6 ಗಂಟೆಯ ಹೊತ್ತಿಗೆ ಪತನಗೊಂಡಿತು. 

ಈ ದುರ್ಘ‌ಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಹೇಳಿದೆ. 

ಕಳೆದ ವಾರವಷ್ಟೇ ಹೈದರಾಬಾದಿನ ಕಿಸಾರಾದಲ್ಲಿ ಭಾರತೀಯ ವಾಯುಪಡೆಯ ತರಬೇತಿ ವಿಮಾನವೊಂದು ಪತನಗೊಂಡಿತ್ತು. ಆದರೆ ಅದೃಷ್ಟವಶಾತ್‌ ಆ ಅವಘಡದಲ್ಲಿ ಯಾವುದೇ ಜೀವ ಹಾನಿ ಆಗಿರಲಿಲ್ಲ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಅದು ತುಂಡಾಗಿ ಧರೆಗೆ ಉರುಳಿತ್ತು. ಪೈಲಟ್‌ ಸೇರಿದಂತೆ ವಿಮಾನದೊಳಗಿದ್ದ  ಎಲ್ಲ ಮೂವರು ಸುರಕ್ಷಿತವಾಗಿ ಹೊರ ಜಿಗಿದು ಪಾರಾಗಿದ್ದರು.  

ಟಾಪ್ ನ್ಯೂಸ್

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.