Purvanchal Expressway; ಯುದ್ಧವಿಮಾನಗಳಿಂದ ತುರ್ತು ಸಮಾರಾಭ್ಯಾಸ
Team Udayavani, Jun 25, 2023, 7:35 AM IST
ನವದೆಹಲಿ: ಪೂರ್ವಾಂಚಲ್ ಎಕ್ಸ್ಪ್ರೆಸ್ ವೇನಲ್ಲಿ ಭಾರತೀಯ ವಾಯುಪಡೆಯ ಯುದ್ಧ ಹಾಗೂ ಸರಕು ಸಾಗಣೆ ವಿಮಾನಗಳು ಶನಿವಾರ ತುರ್ತು ಸಮರಾಭ್ಯಾಸ ನಡೆಸಿವೆ.ಏರ್ಸ್ಟ್ರಿಪ್ನ ಗುಣಮಟ್ಟ ಹಾಗೂ ಸಾಮರ್ಥ್ಯ ಪರೀಕ್ಷಿಸಲು ಐಎಎಫ್ನ 10 ಯುದ್ಧ ವಿಮಾನಗಳು ಈ ತುರ್ತು ಸಮರಾಭ್ಯಾಸ ನಡೆಸಿವೆ.
ಇದು ತುರ್ತು ಪರಿಸ್ಥಿತಿಗಳಲ್ಲಿ ಯುದ್ಧ ವಿಮಾನಗಳ ಹಾರಾಟ, ಟೇಕಾಫ್ ಮತ್ತು ಸುರಕ್ಷಿತ ಲ್ಯಾಂಡಿಂಗ್ ಅನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ನಡೆಸಲಾಗಿತ್ತು. ಮಿರಾಜ್, ಜಾಗ್ವಾರ್, ಟ್ಯಾಂಟನೋವ್ ಯುದ್ಧ ವಿಮಾನಗಳ ಜತೆಗೆ ಎಎನ್32 ಒಂದು ಸರಕು ಸಾಗಣೆ ವಿಮಾನವೂ ಕೂಡ ಸಮರಾಭ್ಯಾಸದಲ್ಲಿ ಭಾಗಿಯಾಗಿತ್ತೆಂದು ಸುಲ್ತಾನ್ಪುರ ಜಿಲ್ಲಾಧಿಕಾರಿ ಜಸೀತ್ ಕೌರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ