ಮಹಿಳೆಯ ಎದುರೇ ಗಗನ ಸಖಿಯ ಮೇಲೆ ಮೂವರಿಂದ ಗ್ಯಾಂಗ್‌ರೇಪ್‌

ಮದ್ಯದ ಅಮಲಿನಲ್ಲಿದ್ದವಳ ಮೇಲೆರಗಿದರೆ ಮೂವರು ಯುವಕರು?

Team Udayavani, Jun 6, 2019, 11:46 AM IST

gang-Rape

ಮುಂಬಯಿ: ಇಲ್ಲಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ 25 ರ ಹರೆಯದ ಗಗನ ಸಖಿಯೊಬ್ಬಳ ಮೇಲೆ ಸೋಮವಾರ ಮೂವರು ಗ್ಯಾಂಗ್‌ ರೇಪ್‌ ಎಸಗಿರುವ ಬಗ್ಗೆ ದೂರು ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಹೋದ್ಯೋಗಿಯೋರ್ವನನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೀಡಾದ ಕೋಣೆಯಲ್ಲಿ ಸಂತ್ರಸ್ತೆಯೊಂದಿಗೆ ಮೂವರು ಯುವಕರು ಮತ್ತು ಮಹಿಳೆಯೊಬ್ಬಳು ಇದ್ದರು ಎಂದು ಹೇಳಲಾಗಿದೆ.

ಆರೋಪಿ ಸ್ವಪ್ನಿಲ್‌ ಬಡೋನಿಯಾ (23) ಎಂಬಾತನನ್ನು ಬಂಧಿಸಿಲಾಗಿದ್ದು, ಈತ ಗಗನಸಖೀ ಕೆಲಸ ನಿರ್ವಹಿಸುತ್ತಿರುವ ಸಂಸ್ಥೆಯಲ್ಲಿ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇನ್ನಿಬ್ಬರ ಪಾತ್ರದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಆರೋಪಿ ಸ್ವಪ್ನಿಲ್‌ ಮತ್ತು ಗಗನಸಖಿ ಕೃತ್ಯ ನಡೆಯುವ ಮೊದಲು ಜೊತೆಯಲ್ಲಿ ಒಂದೇ ಕಾರಿನಲ್ಲಿ ಪ್ರಯಾಣಿಸಿ ಬಾರ್‌ ಒಂದರಲ್ಲಿ ಕಂಠಪೂರ್ತಿ ಮದ್ಯ ಸೇವಿಸಿದ್ದರು . ಬಳಿಕ ಮನೆಗೆ ತೆರಳಲು ಸಾಧ್ಯವಾಗದೆ , ಸ್ವಪ್ನಿಲ್‌ ವಾಸಿಸುತ್ತಿರುವ ಅಪಾರ್ಟ್‌ಮೆಂಟ್‌ಗೆ ಆಗಮಿಸಿದ್ದು ಅಲ್ಲಿ ಆಕೆಯ ಸ್ಥಿತಿಯನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಟಾಪ್ ನ್ಯೂಸ್

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಉತ್ಪಲ್ ಪರೀಕರ್ ಬಿಜೆಪಿ ಬಿಟ್ಟು ವಿರೋಧಿ ಪಕ್ಷಕ್ಕೆ ಹೋಗುವುದಿಲ್ಲ: ವದಂತಿಗೆ ಸಿ.ಟಿ ರವಿ ತೆರೆ

ಉತ್ಪಲ್ ಪರೀಕರ್ ಬಿಜೆಪಿ ಬಿಟ್ಟು ವಿರೋಧಿ ಪಕ್ಷಕ್ಕೆ ಹೋಗುವುದಿಲ್ಲ: ವದಂತಿಗೆ ಸಿ.ಟಿ ರವಿ ತೆರೆ

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ಕೋವಿಡ್, ಒಮಿಕ್ರಾನ್ ಭೀತಿ: ಸತತ 2ನೇ ವರ್ಷವೂ ಗಣರಾಜ್ಯೋತ್ಸವಕ್ಕೆ ವಿದೇಶಿ ಗಣ್ಯರ ಗೈರು

MUST WATCH

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

ಹೊಸ ಸೇರ್ಪಡೆ

ನಿರ್ವಹಣೆ ಇಲ್ಲದೆ ಪಾಳು ಕೊಂಪೆಯಾದ ಅತ್ತಾವರ ಕಟ್ಟೆ ಉದ್ಯಾನವನ!

ಮಕ್ಕಳ ಸಂಗಮದ ಕಾರ್ಯಕ್ರಮದಲ್ಲಿ ಸಾಧಕರ ಭಾವಚಿತ್ರಗಳ ಅನಾವರಣ

ಮಕ್ಕಳ ಸಂಗಮದ ಕಾರ್ಯಕ್ರಮದಲ್ಲಿ ಸಾಧಕರ ಭಾವಚಿತ್ರಗಳ ಅನಾವರಣ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.