ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ
Team Udayavani, Jun 14, 2022, 10:06 PM IST
ನವದೆಹಲಿ: ಟಾಟಾ ಮಾಲಿಕತ್ವದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ ಡಿಜಿಸಿಎ (ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ)10 ಲಕ್ಷ ರೂ. ದಂಡವನ್ನು ವಿಧಿಸಿದೆ.
ಈ ಸಂಸ್ಥೆ ಸರಿಯಾದ ಟಿಕೆಟ್ಗಳನ್ನು ಹೊಂದಿದ್ದರೂ, ಪ್ರಯಾಣಿಕರಿಗೆ ವಿಮಾನವೇರಲು ಅವಕಾಶ ನೀಡಿಲ್ಲ. ಮಾತ್ರವಲ್ಲ ಪರಿಹಾರವನ್ನೂ ನೀಡಿಲ್ಲ.
ಇಂತಹ ಪ್ರಕರಣಗಳು ಬೆಂಗಳೂರು, ದೆಹಲಿ, ಹೈದರಾಬಾದ್ನಲ್ಲಿ ನಡೆದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಸಿಎ ಪ್ರಕರಣಗಳನ್ನು ತನಿಖೆ ನಡೆಸಿ ಇಂತಹ ಆದೇಶ ನೀಡಿದೆ.
ಏರ್ ಇಂಡಿಯಾ ಬಳಿ ಇಂತಹ ಪ್ರಕರಣದ ವೇಳೆ ಪರಿಹಾರ ನೀಡುವ ಒಂದು ವ್ಯವಸ್ಥೆಯೇ ಇದ್ದಂತಿಲ್ಲ ಎಂದು ಡಿಜಿಸಿಎ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್