ಮಾಲ್ದೀವ್ಸ್‌: ಏರಿಂಡಿಯಾ ವಿಮಾನ ಅವಾಂತರ, 136 ಪ್ರಯಾಣಿಕರು ಸುರಕ್ಷಿತ


Team Udayavani, Sep 7, 2018, 7:30 PM IST

maldives-airport-700.jpg

ಹೊಸದಿಲ್ಲಿ : ಬಳಕೆಯಲ್ಲಿ ಇಲ್ಲದ ರನ್‌ ವೇ ಯಲ್ಲಿ ಪ್ರಮಾದ ವಶಾತ್‌ ಇಳಿದಿರುವ ಏರಿಂಡಿಯಾ ವಿಮಾನ, ಮಾಲ್ದೀವ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದೆ. 

ವಿಮಾನದಲ್ಲಿರುವ ಎಲ್ಲ 136 ಪ್ರಯಾಣಿಕರು ಮತ್ತು ಚಾಲಕ ಸಿಬಂದಿಗಳು ಸುರಕ್ಷಿತರಾಗಿದ್ದಾರೆ. ವಿಮಾನ ಲ್ಯಾಂಡ್‌ ಆಗುವ ಸಂದರ್ಭದಲ್ಲಿ ಅದರ ಎರಡು ಮುಖ್ಯ ಚಕ್ರಗಳ ಗಾಳಿ ನಷ್ಟವಾಗಿದೆ. ಆದುದರಿಂದ ಅದನ್ನು ಪಾರ್ಕಿಂಗ್‌ ಬೇ ಕಡೆಗೆ ಎಳೆದು ತರಲಾಗಿದೆ. 

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಹಾರಾಟ ಸಂಖ್ಯೆ ಎಐ 263 ಏರಿಂಡಿಯಾ ವಿಮಾನ ಪೈಲಟ್‌ ತಪ್ಪಿನಿಂದಾಗಿ ಬಳಕೆಯಲ್ಲಿ ಇಲ್ಲದ ರನ್‌ವೇಯಲ್ಲಿ ಇಳಿಯುವ ಮೂಲಕ ಮಾಲ್ದೀವ್ಸ್‌ನ  ಮಾಲೇ ವೆಲಾನಾ ಇಂಟರ್‌ ನ್ಯಾಶನಲ್‌ ಏರ್‌ಪೋರ್ಟ್‌ ನಲ್ಲಿ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ. 

ಅನಂತರದ ಎಎನ್‌ಐ ವರದಿಯ ಪ್ರಕಾರ ಏರಿಂಡಿಯಾ ವಿಮಾನ 320 ಎನ್‌ಇಓ ವಿಮಾನ ವಿಟಿ ಇಎಕ್ಸ್‌ಎಲ್‌ ನಿರ್ಮಾಣ ಹಂತದಲ್ಲಿರುವ ರನ್‌ವೇಯಲ್ಲಿ ಇಳಿದಿದೆ ಎಂದು ಗೊತ್ತಾಗಿದೆ. 

ವಿಮಾನವು ಇಳಿದಾಗ ಉಂಟಾದ ಘರ್ಷಣೆಯಿಂದಾಗಿ ರನ್‌ವೇ ಮೇಲಿನ ಹೊದಿಕೆ ವಿಮಾನದ ಚಕ್ರಗಳಿಗೆ ಸಿಲುಕಿಕೊಂಡಿರುವುದು ವಿಡಿಯೋ ಚಿತ್ರಿಕೆಯಲ್ಲಿ ಕಂಡು ಬಂದಿದೆ. 

ಈಚಿನ ವರದಿಗಳ ಪ್ರಕಾರ ಮಾಲ್ದೀವ್ಸ್‌ನ ಈ ವಿಮಾನ ನಿಲ್ದಾಣದ ಈ ಹೊಸ ರನ್‌ ವೇ ನಿರ್ಮಾಣ ಕಾರ್ಯ ಈಚೆಗಷ್ಟೇ ಮುಗಿದಿತ್ತು. ಅಂತೆಯೇ ರನ್‌ವೇ ಚಿಹ್ನೆಗಳು ಮತ್ತು ದೀಪಗಳ ಅಳವಡಿಕೆ ಕೆಲಸವೂ ಮುಗಿದಿತ್ತು. ಈ ತಿಂಗಳಲ್ಲೇ ಅದರ ಬಳಕೆಯನ್ನು ಆರಂಭಗೊಳಿಸುವುದಿತ್ತು. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.