ಕೊಲ್ಲಿ ಭಾರತೀಯರಿಗೆ ಎಐ ಸಹಾಯಹಸ್ತ


Team Udayavani, Jan 29, 2019, 12:30 AM IST

m-27.jpg

ಹೊಸದಿಲ್ಲಿ: ಕೊಲ್ಲಿ ರಾಷ್ಟ್ರಗಳಲ್ಲಿ ಅಸುನೀಗಿದ ಭಾರತೀಯರ ಪಾರ್ಥಿವ ಶರೀರಗಳನ್ನು ಸ್ವದೇಶಕ್ಕೆ ತರಲು ವಿಧಿಸುತ್ತಿರುವ ಶುಲ್ಕದಲ್ಲಿ ಗಣನೀಯ ಮಟ್ಟದಲ್ಲಿ ಇಳಿಕೆ ಮಾಡಲು ಏರ್‌ ಇಂಡಿಯಾ ತೀರ್ಮಾನಿಸಿದೆ. ಶುಲ್ಕದಲ್ಲಿ ಶೇ. 40ರಷ್ಟು ಇಳಿಕೆ ಯಾಗಲಿದ್ದು, ಭಾರತೀಯರಿಗೆ ಅನುಕೂಲವಾಗಲಿದೆ.

ಯಾವ್ಯಾವ ರಾಷ್ಟ್ರಗಳು?
ಕೊಲ್ಲಿಯಲ್ಲಿ ಅಂದಾಜು 50 ಲಕ್ಷ ಭಾರತೀಯರು ನೆಲೆಸಿದ್ದು, ಯುಎಇ, ಸೌದಿ ಅರೇ ಬಿಯಾ, ಕತಾರ್‌, ಬಹ್ರೈನ್‌, ಒಮಾನ್‌ ಮತ್ತು ಕುವೈಟ್‌ ವಾಸಿಗಳಿಗೆ ಏರ್‌ ಇಂಡಿಯಾದ ಈ ನಿರ್ಧಾರದಿಂದ ಅನುಕೂಲವಾಗಿದೆ.

ಹೊಸ ಶುಲ್ಕ ಎಷ್ಟು?
ಯುಎಇಯಲ್ಲಿರುವ ಭಾರತೀಯರಿಗೆ 29,000 ರೂ., ಸೌದಿಯವರಿಗೆ 41,800 ರೂ., ಕತಾರ್‌ ವಾಸಿಗಳಿಗೆ 43,000 ರೂ., ಬಹ್ರೈನ್‌ನವರಿಗೆ 42,500 ರೂ., ಒಮಾನ್‌ ನಿವಾಸಿಗಳಿಗೆ 29,500 ರೂ. ಹಾಗೂ ಕುವೈಟ್‌ ವಾಸಿಗಳಿಗೆ 40,900 ರೂ. ವಿಧಿಸಲು ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

Arvind Kejriwal

ಒಮಿಕ್ರಾನ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: PMಗೆ ಕೇಜ್ರಿವಾಲ್ ಪತ್ರ

rape

ಚೆಕ್‌ ಬೌನ್ಸ್‌ ವಿಚಾರ: ಮಾಜಿ ಭೂಮಾಲೀಕನಿಂದ ನಿರಂತರ ಅತ್ಯಾಚಾರ

bjp-tmc

ತ್ರಿಪುರಾ ನಗರ ಪಂಚಾಯತ್ ಚುನಾವಣೆ : ಬಿಜೆಪಿಗೆ ಸಿಹಿ, ಟಿಎಂಸಿಗೆ ಕಹಿ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ.ಟೈಗರ್ಸ್ ಪ್ರಥಮ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ. ಟೈಗರ್ಸ್ ಪ್ರಥಮ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.