ಭದ್ರತಾ ಕಾರಣಕ್ಕೆ ಪ್ರಯಾಣ ಮಾಹಿತಿ ನೀಡಲ್ಲ
Team Udayavani, Mar 26, 2018, 9:10 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಚಾರ್ಟರ್ಡ್ ವಿಮಾನಗಳಲ್ಲಿ ಕೈಗೊಂಡಿರುವ ವಿದೇಶ ಪ್ರವಾಸಗಳ ಬಗ್ಗೆ ಭದ್ರತಾ ಕಾರಣಗಳಿಂದಾಗಿ ಮಾಹಿತಿ ನೀಡಲಾಗದು. ಹೀಗೆಂದು ಮಾಹಿತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗೆ ಏರ್ ಇಂಡಿಯಾ ಸ್ಪಷ್ಟನೆ ನೀಡಿದೆ. ಜತೆಗೆ ಪ್ರಧಾನಿ ಕಾರ್ಯಾಲಯದಿಂದಲೂ ಈ ಬಗ್ಗೆ ಮಾಹಿತಿ ನೀಡಬಾರದು ಎಂಬ ಸೂಚನೆ ಇದೆ ಎಂದು ಹೇಳಿದೆ. ನಿವೃತ್ತ ಕಮಾಂಡರ್ ಲೋಕೇಶ್ ಭಾತ್ರಾ ಫೆ.2ರಂದು ಈ ಬಗ್ಗೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..