ಇನ್ನು ಜಪಾನ್, ಜರ್ಮನಿ, ಕೆನಡಾದಲ್ಲೂ ಆಕಾಶವಾಣಿ
Team Udayavani, Oct 2, 2017, 6:10 AM IST
ಹೊಸದಿಲ್ಲಿ: ಇನ್ನು ಮುಂದೆ ಜಪಾನ್, ಜರ್ಮನಿ, ಕೆನಡಾ, ದಕ್ಷಿಣ ಆಫ್ರಿಕಾ, ಮಾಲ್ಡೀವ್ಸ್ನಲ್ಲೂ ಆಕಾಶವಾಣಿ ಯನ್ನು ಆಲಿಸಬಹುದು. ವಿವಿಧ ದೇಶಗಳಲ್ಲಿರುವ ಭಾರತೀಯರ ತಲುಪುವ ಉದ್ದೇಶದಿಂದ ಆಲ್ ಇಂಡಿಯಾ ರೇಡಿಯೋ (ಎಐಆರ್)ವು ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಕ್ರಮ ಕೈಗೊಂಡಿದೆ.
ಅದರಂತೆ, ಬೇರೆ ಬೇರೆ ದೇಶಗಳಲ್ಲಿ ಸೇವೆ ವಿಸ್ತರಿಸಲಿದೆ. ಈಗಾಗಲೇ 150 ದೇಶಗಳಲ್ಲಿ 27 ಭಾಷೆಗಳಲ್ಲಿ ಆಕಾಶವಾಣಿಯು ಪ್ರಸಾರವಾಗುತ್ತಿದ್ದು, ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಬಾಹ್ಯ ಸೇವಾ ವಿಭಾಗ (ಇಎಸ್ಡಿ)ದ ನಿರ್ದೇಶಕ ಅಮ್ಲನ್ಜ್ಯೋತಿ ಮಜುಮಾªರ್ ತಿಳಿಸಿದ್ದಾರೆ. ಇಎಸ್ಡಿ ಕಾರ್ಯಕ್ರಮದಲ್ಲಿ ನ್ಯೂಸ್ ಬುಲೆಟಿನ್, ಸಂವಾದ, ಸಂದರ್ಶನ, ಸಾಕ್ಷ್ಯಚಿತ್ರ, ಸಂಗೀತ, ನಾಟಕಗಳು ಪ್ರಸಾರವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು