ಜು.1ರಿಂದ ವಿಮಾನ ಪ್ರಯಾಣ ತುಟ್ಟಿ
Team Udayavani, Jun 9, 2019, 6:00 AM IST
ಹೊಸದಿಲ್ಲಿ: ಜುಲೈ 1ರಿಂದ ವಿಮಾನ ಪ್ರಯಾಣವು ಸ್ವಲ್ಪಮಟ್ಟಿಗೆ ದುಬಾರಿಯಾಗಲಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ವೈಮಾನಿಕ ಭದ್ರತಾ ಶುಲ್ಕವನ್ನು ಪ್ರತಿ ಗ್ರಾಹಕನಿಗೆ ಈಗ ಇರುವ 130 ರೂ.ಗಳಿಂದ 150 ರೂ.ಗಳಿಗೆ ಏರಿಸಿ ಆದೇಶ ಹೊರಡಿಸಿದೆ. ಜತೆಗೆ, ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈ ಶುಲ್ಕವನ್ನು 3.25 ಡಾಲರ್ನಿಂದ 4.85 ಡಾಲರ್ಗೆ ಏರಿಸಲಾಗಿದೆ. ಜು.1ರಿಂದ ಇದು ಜಾರಿಗೆ ಬರಲಿರುವ ಕಾರಣ, ವಿಮಾನ ಪ್ರಯಾಣ ತುಟ್ಟಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airbus; 30 ಏರ್ಬಸ್ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ