180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ
Team Udayavani, Jan 29, 2023, 4:49 PM IST
ಕೋಲ್ಕತ್ತಾ: ಕೋಲ್ಕತ್ತಾದಿಂದ ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್ಏಷ್ಯಾ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಭಾನುವಾರ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ 180ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಹಕ್ಕಿ ಡಿಕ್ಕಿ ಹೊಡೆದಿದೆ ಪರಿಣಾಮ ಸುರಕ್ಷತಾ ದೃಷ್ಟಿಯಿಂದ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು. ಬಳಿಕ ಪ್ರಯಾಣಿಕರ ಪ್ರಯಾಣಕ್ಕೆ ಬೇರೊಂದು ವಿಮಾನದ ವ್ಯವಸ್ಥೆ ಮಾಡಲಾಯಿತು ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ: ಕಳೆದ 10 ದಿನದಲ್ಲಿ 2ನೇ ಬಾರಿ ಕಂಪಿಸಿದ ಭೂಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು