Udayavni Special

ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸ್‌: ಚಿದಂಬರಂಗೆ ಕುತ್ತು?


Team Udayavani, Apr 4, 2017, 3:45 AM IST

chidambaram.jpg

ಹೊಸದಿಲ್ಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಭಾಗೀದಾರಿಕೆ ಕುರಿತಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದೆ. ಸೋಮವಾರ ಇಡಿ ಸಲ್ಲಿಸಿದ ವರದಿಯಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ನಿಯಮಗಳನ್ನು ಉಲ್ಲಂಸಿದ ವಿಚಾರದಲ್ಲಿ ಪಿ.ಚಿದಂಬರಂ ಅವರ ಪಾತ್ರದ ಬಗ್ಗೆ ಹೇಳಲಾಗಿದೆ. ಮುಚ್ಚಿದ ಲಕೋಟೆಯಲ್ಲಿದ್ದ ಈ ವರದಿಯನ್ನು ನ್ಯಾಯಪೀಠಕ್ಕೆ ಇಡಿ ನೀಡಿದೆ. ಇದೇ ವೇಳೆ ಮುಂದಿನ ವಿಚಾರ ಣೆಯನ್ನು ಕೋರ್ಟ್‌ ಮೇ 2ಕ್ಕೆ ನಿಗದಿಪಡಿಸಿದೆ. ಪ್ರಕರಣದ ತನಿಖೆ ಕುರಿತು ವರದಿ ನೀಡುವಂತೆ ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. 

ಇದಕ್ಕೂ ಮೊದಲು ಫೆಬ್ರವರಿಯಲ್ಲಿ ಪ್ರಕರಣದಲ್ಲಿ ಚಿದಂಬರಂ ಅವರ ಭಾಗೀದಾರಿಕೆ ಏನು ಎಂಬುದರ ಬಗ್ಗೆ ಸಾಕ್ಷ್ಯವನ್ನು ನೀಡುವಂತೆ ದೂರುದಾರ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ಚಿದಂಬರಂ ಅವರು ಏರ್‌ಸೆಲ್‌ನ ಷೇರುಗಳಲ್ಲಿ ಶೇ.74ರ ಬದಲಿಗೆ ಶೇ.100ರಷ್ಟು ಹೂಡಿಕೆಗೆ ಮಲೇಷ್ಯಾದ ಮ್ಯಾಕ್ಸಿಸ್‌ಗೆ ಅವಕಾಶ ಮಾಡಿಕೊಟ್ಟಿದ್ದಾಗಿ ಹೇಳಲಾಗಿತ್ತು. ಇದಕ್ಕಾಗಿ ಚಿದಂಬರಂ ಅವರ ಪುತ್ರ ಕಾರ್ತಿಗೆ ಕಂಪೆನಿ ಲಂಚ ನೀಡಿದ್ದಾಗಿ ಸ್ವಾಮಿ ಆರೋಪಿಸಿದ್ದರು.

ಟಾಪ್ ನ್ಯೂಸ್

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

ghfght

ಶಾರುಖ್ ಸಿನಿಮಾ ಟ್ರೈಲರ್ ನೋಡಿ ಮೋಸಹೋದ ಪ್ರೇಕ್ಷಕಳಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಯ

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

dfdsf

ಹುಬ್ಬಳ್ಳಿ: ಚಿರತೆ ಕಣ್ಣಾಮುಚ್ಚಾಲೆಗೆ ಹೆಚ್ಚಾಯ್ತು ಚಿಂತೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

Narendra Giri

ಆತ್ಮಹತ್ಯೆಗೂ ಮೊದಲು ವಿಡಿಯೊ ಮಾಡಿದ್ದರು ಮಹಾಂತ ನರೇಂದ್ರ ಗಿರಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 34,469 ಮಂದಿ ಗುಣಮುಖ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 34,469 ಮಂದಿ ಗುಣಮುಖ

ಪ್ರಿಯಕರನ ಜೊತೆಸೇರಿ ಗಂಡನನ್ನು ಕೊಂದು, ಶವವನ್ನು ತುಂಡರಿಸಿ ಕೆಮಿಕಲ್ ನಿಂದ ನಾಶ ಮಾಡಿದ ಪತ್ನಿ

ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದು, ಶವವನ್ನು ತುಂಡರಿಸಿ ನಾಶ ಮಾಡಿದ ಪತ್ನಿ!

Untitled-1

ಅ. 2ರಿಂದ ಕೇಂದ್ರದಿಂದ ದೂರುಗಳ ವಿಲೇವಾರಿ

MUST WATCH

udayavani youtube

‘ತಾಸೆದ ಪೆಟ್ಟ್ ಗ್’ ತುಳು ಹಾಡು ಹಾಡಿದ ಮಂಗಳೂರು ಪೊಲೀಸ್ ಆಯುಕ್ತ

udayavani youtube

ರಷ್ಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

ಹೊಸ ಸೇರ್ಪಡೆ

ಡಿಜೆ ಪಾರ್ಟಿ ನಡೆದಿದ್ದ ಜಾಗ ಗೋಶಾಲೆ ಆಯ್ತು!

ಡಿಜೆ ಪಾರ್ಟಿ ನಡೆದಿದ್ದ ಜಾಗ ಗೋಶಾಲೆ ಆಯ್ತು!

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

ಮಕ್ಕಳ ಪ್ರತಿಭೆಗೆ ವೇದಿಕೆ ನಮ್ಮ ಕರ್ತವ್ಯ: ಚಂದ್ರಹಾಸ್‌ ಕೆ. ಶೆಟ್ಟಿ

ಮಕ್ಕಳ ಪ್ರತಿಭೆಗೆ ವೇದಿಕೆ ನಮ್ಮ ಕರ್ತವ್ಯ: ಚಂದ್ರಹಾಸ್‌ ಕೆ. ಶೆಟ್ಟಿ

ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

ಮುಂಬಯಿ ಕನ್ನಡಿಗರು ಸಾಮರಸ್ಯಕ್ಕೆ ಹೆಸರಾದವರು: ಸಂಸದ ರಾಹುಲ್‌ ಶೆವ್ಹಾಲೆ

ಮುಂಬಯಿ ಕನ್ನಡಿಗರು ಸಾಮರಸ್ಯಕ್ಕೆ ಹೆಸರಾದವರು: ಸಂಸದ ರಾಹುಲ್‌ ಶೆವ್ಹಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.